ಹಿಜಬ್ ವಿವಾದದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ಕುರಿತು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಖೈಬರ್ ಪಖ್ತುಂಖ್ವಾದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಇಮ್ರಾನ್ ಖಾನ್ ಮಾತನಾಡುವಾಗ ಹಿಜಬ್ ವಿವಾದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿದ್ದಾರೆ.
ಹಿಜಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಇಸ್ಲಾಮೊಫೋನಿಯಾ ( ಇಸ್ಲಾಂ ಬಗ್ಗೆ ಭೀತಿ) ಎನ್ನಲಾಗುತ್ತದೆ. ಇದರರ್ಥ ಮಹಿಳೆಯರು ಯಾವ ಉಡುಪನ್ನಾದರೂ ಧರಿಸಬಹುದು, ಆದರೆ ಹಿಜಬ್ ಧರಿಸುವಂತಿಲ್ಲ ಎಂದು ತೀರ್ಪಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಫೇಸ್‌ಬುಕ್‌ನಲ್ಲಿ ಹೆಚ್ಚಾಗುತ್ತಿರುವ ‘ಇಸ್ಲಾಮೊಫೋಬಿಯಾ’ (ಇಸ್ಲಾಂ ಬಗ್ಗೆ ಭೀತಿ) ಪೋಸ್ಟ್‌ಗಳಿಗೆ ಕಡಿವಾಣ ಹಾಕಬೇಕು. ಫೇಸ್‌ಬುಕ್‌ನಲ್ಲಿ ಇಸ್ಲಾಮೊಫೋಬಿಯಾ ಹೆಚ್ಚಾಗಲು ಭಾರತ ಮತ್ತು ಫ್ರಾನ್ಸ್ ಕಾರಣ ಎಂದು ಫೇಸ್‌ಬುಕ್ ಸಿಇಒ ಮಾರ್ಕ್ ಝೂಕರ್‌ಬರ್ಗ್‌ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈ ಹಿಂದೆ ಪತ್ರ ಬರೆದಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ