ಹಿಜಬ್, ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ.
ತರಗತಿಯ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕವಾಗಿದೆ ಎಂದು ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ, ನೊಬೆಲ್ ಪ್ರಶಸ್ತಿ ಪುರಸ್ಕೃತೆ ಪಾಕಿಸ್ತಾನದ ಮಲಾಲಾ ಯೂಸುಫ್ ಝಾಯಿ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಟ್ವಟ್ಟರ್ ಮಾತನಾಡಿದ್ದಾರೆ.
ಹಿಜಾಬ್ ಅಥವಾ ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ. ಹಿಜಾಬ್ ಧರಿಸಿಬಂದಿದ್ದಾರೆ ಎಂಬ ಕಾರಣಕ್ಕೆ ಹೆಣ್ಣುಮಕ್ಕಳನ್ನು ಕ್ಲಾಸ್ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕ. ಹುಡುಗಿಯರು ಹೆಚ್ಚು ಬಟ್ಟೆ ಧರಿಸುವುದಕ್ಕೆ ಮತ್ತು ಕಡಿಮೆ ಬಟ್ಟೆ ಧರಿಸುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸುವುದು ಯಾವಾಗಿನಿಂದಲೂ ಇದ್ದೇಇದೆ. ಆದರೆ ಹಿಜಾಬ್ ಧರಿಸಿ ಬರುತ್ತಾರೆಂದು ಮುಸ್ಲಿಂ ಮಹಿಳೆಯರನ್ನು ತುಚ್ಛವಾಗಿ ಕಾಣಬಾರದು ಎಂದು ಹೇಳಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ