ನಾಳೆ ಹಿಜಾಬ್ (Hijab) ಕೇಸ್ ಕುರಿತು ಹೈಕೋರ್ಟ್ ತನ್ನ ತೀರ್ಪು ನೀಡಲಿದೆ.
ಹೈಕೋರ್ಟ್ ತ್ರಿಸದಸ್ಯ ಪೀಠ ಹಿಜಾಬ್ ಕೇಸ್ ಕುರಿತು ತೀರ್ಪು ನೀಡಲಿರುವ ಕಾರಣ ಯಾವುದೇ ಅನಾಹುತ ಸಂಭವಿಸಿದಂತೆ ಬೆಂಗಳೂರಿನಲ್ಲಿ ಒಂದು ವಾರ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ . ಅಲ್ಲದೇ ಸಕಲರೀತಿಯ ಬಂದೋಬಸ್ತು. ಮಾಡಲಾಗುತ್ತಿದೆ
ಬೆಂಗಳೂರು ಪೋಲಿಸ್ ಕಮೀಷನರ್ ಕಮಲ್ ಪಂತ್ ಡಿಸಿಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಲ್ ಪಂತ್ ಸಂವಾದ ನಡೆಸಿದ್ದಾರೆ.
ಸಭೆ ಬಳಿಕ ಎಲ್ಲಾ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ ಇಂದಿನಿಂದ 1 ವಾರ ಕಾಲ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ನಗರದಲ್ಲಿ ಭದ್ರತೆಗಾಗಿ 10,000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುವುದು ಎಂದರು.
ಯಾವುದೇ ಪ್ರತಿಭಟನೆ, ಧರಣಿ ಅವಕಾಶವಿಲ್ಲ. ಹೆಚ್ಚುವರಿಯಾಗಿ ಕೆಎಸ್ಆರ್ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಹೈಕೋರ್ಟ್ ಆದೇಶ ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
(Hijab)
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ