ಗೃಹ ಬಳಕೆಯ ಎಲ್‍ಪಿಜಿ ಗ್ಯಾಸ್ ಬೆಲೆ 1,000ರು ಗಡಿ ದಾಟಿದೆ. ಅಲ್ಲದೇ ವಾಣಿಜ್ಯ ಎಲ್‍ಪಿಜಿ ಗ್ಯಾಸ್ ದರ ಕೂಡ ಏರಿಕೆಯಾಗಿದೆ.
ಇದನ್ನು ಓದಿ :ಮಂಡ್ಯದಲ್ಲಿ ಭಾರಿ ಮಳೆ – ಚಿಕ್ಕ ಮಂಡ್ಯ ಕೆರೆ ಅಂಗಳ ಜಾಲವೃತ – ಇಂದು ಶಾಲೆಗಳಿಗೆ ರಜೆ – KRS ಗೆ 15000 ಕ್ಕೂ ಅಧಿಕ ಒಳಹರಿವು
ಗುರುವಾರದಿಂದಲೇ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 3 ರು 50 ಪೈಸೆ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ 8 ರು ಏರಿಕೆ ಆಗಿದೆ
ಇಂದಿನಿಂದ ದೆಹಲಿ ಮತ್ತು ಮುಂಬೈಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ನ ಬೆಲೆ 1,003 ರೂ. ಆಗಿದ್ದು, ಕೋಲ್ಕತ್ತಾದಲ್ಲಿ 1,029 ರೂ. ಮತ್ತು ಚೆನ್ನೈನಲ್ಲಿ 1,018.5 ರೂ. ಆಗಿದೆ.
ಮೇ 7ರಂದು ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ ವಾಣಿಜ್ಯ ಸಿಲಿಂಡರ್ ಕೂಡ ದುಬಾರಿಯಾಗಿತ್ತು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ