ಗುಡ್ಡ ಕುಸಿತವಾಗಿರುವುದರಿಂದ ಉಡುಪಿ ಕಡೆಯಿಂದ ಬರುವ ವಾಹನಗಳನ್ನು ಸೋಮೇಶ್ವರ ಚೆಕ್ ಪೋಸ್ಟ್ ಬಳಿ ಹಾಗೂ ಶಿವಮೊಗ್ಗ ಕಡೆಯಿಂದ ಹೋಗುವ ವಾಹನಗಳನ್ನು ಆಗುಂಬೆ ಚೆಕ್ ಪೋಸ್ಟ್ ಹತ್ತಿರ ತಡೆಯಲಾಗುತ್ತಿದೆ.ಇದನ್ನು ಓದಿ –ಪೋಲಿಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೃತಪಟ್ಟ ಕಳ್ಳ
ಮಳೆಯಿಂದಾಗಿ ರಸ್ತೆ ಕುಸಿತಗೊಂಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಿಬ್ಬಂದಿ ಮೂಲಕ ಮಣ್ಣು ತೆರವು ಕಾರ್ಯ ನಡೆಸಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು