ಶ್ರೀರಂಗಪಟ್ಟಣ ಸಮೀಪದ ಕಿರಂಗೂರಿನ ಬನ್ನಿಮಂಟಪ ಬಳಿ ಈಗ ಪ್ರತಿಭಟನೆ ಆರಂಭಿಸಿವೆ
ಇದನ್ನು ಓದಿ –VHP ಯಿಂದ ಶ್ರೀರಂಗಪಟ್ಟಣ ಚಲೋ- ನಿಷೇಧಾಜ್ಞೆ ಉಲ್ಲಂಘಿಸಿದರೆ ಕಾನೂನು ಕ್ರಮ; ಎಸ್ ಪಿ ಎಚ್ಚರಿಕೆ
ಜೈಶ್ರೀರಾಮ್ – ಜೈಶ್ರೀರಾಮ್ ಎಂಬ ಘೋಷಣೆಗಳನ್ನು ಹಿಂದೂ ಕಾರ್ಯಕರ್ತರು ಕೂಗಿ ಹನುಮ ಪ್ರತಿಮೆ ಯನ್ನು ಪ್ರತಿಷ್ಠಾಪನೆ ಮಾಡಿ ರಾಮನಾಮ ಭಜನೆ ಮಾಡುತ್ತಿದ್ದಾರೆ.
ಶ್ರೀರಂಗಪಟ್ಟಣದಲ್ಲಿ 144 ನೇ ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡದಿರಲು ಪೋಲಿಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ
ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಜಯಘೋಷಗಳನ್ನು ಮೊಳಗಿಸುತ್ತಿದ್ದಾರೆ . ಸಧ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ
ಪೋಲಿಸರ ಜೊತೆ ಮಾತಿನ ಚಕಮಕಿ ಕೂಡ ನಡೆಯಿತು. ಈ ವೇಳೆ ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು ಎಂದು ಘೋಷಣೆ ಕೂಗುತ್ತಿದ್ದಾರೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು