July 6, 2022

Newsnap Kannada

The World at your finger tips!

patna,mosque,temple

Hindu activists protest against Jamia mosque in Srirangapatna

ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿ ವಿರುದ್ದ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಆರಂಭ

Spread the love

ಜಾಮೀಯಾ ಮಸೀದಿ ವಿವಾದಕ್ಕೆ ಸಂಬಂಧೀಸಿದಂತೆ ಹಿಂದೂಪರ ಸಂಘಟನೆಗಳು ಶ್ರೀರಂಗಪಟ್ಟಣ ಚಲೋ ಆರಂಭಿಸಿವೆ

ಶ್ರೀರಂಗಪಟ್ಟಣ ಸಮೀಪದ ಕಿರಂಗೂರಿನ ಬನ್ನಿಮಂಟಪ ಬಳಿ ಈಗ ಪ್ರತಿಭಟನೆ ಆರಂಭಿಸಿವೆ

ಇದನ್ನು ಓದಿ –VHP ಯಿಂದ ಶ್ರೀರಂಗಪಟ್ಟಣ ಚಲೋ- ನಿಷೇಧಾಜ್ಞೆ ಉಲ್ಲಂಘಿಸಿದರೆ ಕಾನೂನು ಕ್ರಮ; ಎಸ್ ಪಿ ಎಚ್ಚರಿಕೆ

ಜೈಶ್ರೀರಾಮ್ – ಜೈಶ್ರೀರಾಮ್ ಎಂಬ ಘೋಷಣೆಗಳನ್ನು ಹಿಂದೂ ಕಾರ್ಯಕರ್ತರು ಕೂಗಿ ಹನುಮ ಪ್ರತಿಮೆ ಯನ್ನು ಪ್ರತಿಷ್ಠಾಪನೆ ಮಾಡಿ ರಾಮನಾಮ ಭಜನೆ ಮಾಡುತ್ತಿದ್ದಾರೆ.

Srirangapatna

ಶ್ರೀರಂಗಪಟ್ಟಣದಲ್ಲಿ 144 ನೇ ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡದಿರಲು ಪೋಲಿಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ

ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಜಯಘೋಷಗಳನ್ನು ಮೊಳಗಿಸುತ್ತಿದ್ದಾರೆ . ಸಧ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ

ಪೋಲಿಸರ ಜೊತೆ ಮಾತಿನ ಚಕಮಕಿ ಕೂಡ ನಡೆಯಿತು. ಈ ವೇಳೆ ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು ಎಂದು ಘೋಷಣೆ ಕೂಗುತ್ತಿದ್ದಾರೆ

error: Content is protected !!