- 13,000 ಸಾರಿಗೆ ಸಿಬ್ಬಂದಿ ನೇಮಕ
- ನಾಲ್ಕೂ ನಿಗಮಗಳಿಗೆ 5 ಸಾವಿರ ಬಸ್
- ಬಿಎಂಟಿಸಿಗೆ ಹೊಸದಾಗಿ 1 ಸಾವಿರ ಬಸ್
ಬೆಂಗಳೂರು : ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಎಲೆಕ್ಟ್ರಿಕಲ್ ಪ್ರೋಟೊಟೈಪ್ ಬಸ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸೇವೆಯನ್ನು ಉತ್ತಮಗೊಳಿಸುವ ಸಲುವಾಗಿ ನಾಲ್ಕೂ ನಿಗಮಗಳಿಗೆ 5 ಸಾವಿರ ಬಸ್ ಗಳನ್ನು ಖರೀದಿ, ಅದರಲ್ಲಿ ಬಿಎಂಟಿಸಿಗೆ ಹೊಸದಾಗಿ 1 ಸಾವಿರ ಬಸ್ ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಿದರು. ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್ – ನೆರವಿಗೆ ಬಂದ ಇಬ್ಬರು ಸಾವು
13,000 ಸಾರಿಗೆ ಸಿಬ್ಬಂದಿ ನೇಮಕ
2016ರ ನಂತ್ರ ಸಾರಿಗೆ ಸಿಬ್ಬಂದಿ ನೇಮಕಾತಿಯಾಗಿಲ್ಲ. ಈ ಹಿನ್ನಲೆಯಲ್ಲಿ ಶೀಘ್ರದಲ್ಲಿಯೇ ಹೊಸದಾಗಿ 13,000 ಸಾರಿಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಚಾಲಕ, ನಿರ್ವಾಹಕ ಮತ್ತು ಮೆಕ್ಯಾನಿಕಲ್ ಸೇರಿದಂತೆ ಒಟ್ಟು 13,000 ಸಾರಿಗೆ ಸಿಬ್ಬಂದಿಗಳ ನೇಮಕಕ್ಕೆ ಶೀಘ್ರವೇ ಅಧಿಸೂಚನೆ ಹೊರಡಿಲಾಗುತ್ತದೆ ಎಂದು ತಿಳಿಸಿದರು. 146 ತಹಸೀಲ್ದಾರ್ ವರ್ಗಾವಣೆ- ಸರ್ಕಾರದ ಆದೇಶ
2016ರ ನಂತ್ರ ಸಿಬ್ಬಂದಿ ಸಾರಿಗೆ ಸಿಬ್ಬಂದಿಗಳ ನೇಮಕಾತಿಯಾಗಿಲ್ಲ. ಈ ಹಿನ್ನಲೆಯಲ್ಲಿ 13,000 ಚಾಲಕರು, ಕಂಡಕ್ಟರ್, ಮೆಕ್ಯಾನಿಕಲ್ ನೇಮಕಾತಿ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರವು ಅನುಮತಿ ನೀಡಿದ ಬಳಿಕ, ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದರು.
- ರಾಜ್ಯದ ಏಳು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ!
- ಪೊಲೀಸ್ ವಿಚಾರಣೆಗೆ ಭಯಗೊಂಡ ಯುವಕ ನೇಣಿಗೆ ಶರಣು!
- ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!
- ದ. ರಾ. ಬೇಂದ್ರೆ – ಕನ್ನಡ ಕಾವ್ಯಲೋಕದ ಕಸ್ತೂರಿ
- ಬೆಂಗಳೂರು ನಗರದಲ್ಲಿ ಭೀಕರ ಬೆಂಕಿ ಅನಾಹುತ: 100ಕ್ಕೂ ಹೆಚ್ಚು ವಾಹನಗಳು ಭಸ್ಮ
More Stories
ರಾಜ್ಯದ ಏಳು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ!
ಪೊಲೀಸ್ ವಿಚಾರಣೆಗೆ ಭಯಗೊಂಡ ಯುವಕ ನೇಣಿಗೆ ಶರಣು!
ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!