ಮೇಲುಕೋಟೆ (Melukote) ವೈರಮುಡಿ ಉತ್ಸವದ ಇತಿಹಾಸ : ಪರಂಪರೆ ಹೇಗೆ – ಮಹತ್ವ ಎಷ್ಟು

ಮಂಡ್ಯ (Mandya) ಜಿಲ್ಲೆ, ಪಾಂಡವಪುರ ತಾಲೂಕಿನ ಮೇಲುಕೋಟೆ (Melukote) ಕಲೆ, ಸಂಸ್ಕೃತಿ, ಶಿಲ್ಪಕಲೆಯ ತವರು. ಕರ್ನಾಟಕದ ಸುಪ್ರಸಿದ್ಧ ಯಾತ್ರಾಸ್ಥಳ. ಗಿರಿಶಿಖರಗಳಿಂದ ಕಂಗೊಳಿಸುವ ಮೇಲುಕೋಟೆ ಆಚಾರ್ಯ ರಾಮಾನುಜಾಚಾರ್ಯರಿಂದ ಪುನೀತವಾದ ಪುಣ್ಯಕ್ಷೇತ್ರ. ಮೇಲುಕೋಟೆ (Melukote) ಪುಣ್ಯಕ್ಷೇತ್ರವಷ್ಟೇ ಅಲ್ಲ. ಸಮುದ್ರ ಮಟ್ಟದಿಂದ ಸುಮಾರು 3600 ಅಡಿಗಳಷ್ಟು ಎತ್ತರದಲ್ಲಿರುವ ಇದು ಅಘೋಷಿತ ಸುಂದರ ಗಿರಿಧಾಮ ಕೂಡ ಭೂ ವೈಕುಂಠ ಎಂದು ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮೇಲುಕೋಟೆ ನಮ್ಮ ನಾಡಿನ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹತ್ವ ಸ್ಥಾನ ಪಡೆದಿದೆ.Contentsಮಂಡ್ಯ (Mandya) ಜಿಲ್ಲೆ, ಪಾಂಡವಪುರ ತಾಲೂಕಿನ … Continue reading ಮೇಲುಕೋಟೆ (Melukote) ವೈರಮುಡಿ ಉತ್ಸವದ ಇತಿಹಾಸ : ಪರಂಪರೆ ಹೇಗೆ – ಮಹತ್ವ ಎಷ್ಟು