February 22, 2026

Newsnap Kannada

The World at your finger tips!

BBMP , election , government

ಬಿಬಿಎಂಪಿ ಗೆ ಡಿಸೆಂಬರ್ 31ರ ಮೊದಲೇ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Spread the love

ಬಿಬಿಎಂಪಿ ಚುನಾವಣೆಗೆ ಗ್ರೀನ್‌ ಸಿಗ್ನಲ್‌ ನೀಡಿರುವ ರಾಜ್ಯ ಹೈಕೋರ್ಟ್ ಯಾವದೇ ಸಕಾರಣ ನೀಡದೇ ಡಿ.31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ನಿರ್ದೇಶನ ನೀಡಿದೆ.

ಬಿಬಿಎಂಪಿ ಚುನಾವಣೆ ಡಿಸೆಂಬರ್‌ 31ರೊಳಗೆ ಚುನಾವಣೆ ನಡೆಸಲು ಸೂಚನೆ ನೀಡಲಾಗಿದೆ. ನವೆಂಬರ್‌ 30ರೊಳಗೆ ಮೀಸಲಾತಿ ಪಟ್ಟಿ ಸರಿ ಪಡಿಸಿಕೊಳ್ಳಿ ̤ ನವೆಂಬರ್‌ 30ಕ್ಕೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ನವರಾತ್ರಿಯಲ್ಲಿ ದೇವಿಯ ಒಂಬತ್ತು ಅವತಾರಗಳು

ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲಾ ತಕರಾರು ಅರ್ಜಿಗಳನ್ನು ಕೋರ್ಟ್ ತಳ್ಳಿ ಹಾಕಿದೆ.

error: Content is protected !!