ಮೈಸೂರು : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ *ಒಂದು ದಿನ ಮಟ್ಟಿಗೆ ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ, ಖಾಸಗಿ ವಿದ್ಯಾಸಂಸ್ಥೆಗಳನ್ನೊಳಗೊಂಡಂತೆ ಶಾಲಾ ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ .
ಇದನ್ನು ಓದಿ –ನೋ ಬಂದ್ – ಓನ್ಲಿ ಪ್ರೊಟೆಸ್ಟ್ : ಡಿಕೆಶಿ ಉವಾಚ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು