ಸಮ್ಮರ್ ಹಾಲಿಡೇ ಮೊದಲೇ ಪರೀಕ್ಷೆಗಳು ನಡೆಯಬೇಕಾಗಿರುವುದರಿಂದ, ರಜೆಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ.
ಜನವರಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸಾಲುಸಾಲು ರಜೆಗಳು ಇದ್ದರೆ, ಫೆಬ್ರವರಿಯಲ್ಲಿ ಕೆಲವು ಜಯಂತಿಯಂದು ರಜೆ ನೀಡಲಾಗಿತ್ತು. ಈಗ ಮಹಾ ಶಿವರಾತ್ರಿ ಪ್ರಯುಕ್ತ ಮತ್ತೆರಡು ದಿನ ರಜೆ ಘೋಷಿಸಲಾಗಿದೆ.ರಾಜ್ಯದ ರೈತರಿಗೆ ಸುವರ್ಣ ಅವಕಾಶ: ‘ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಆಹ್ವಾ
ತೆಲಂಗಾಣ, ಆಂಧ್ರಪ್ರದೇಶ ಮತ್ತು ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಶೈಕ್ಷಣಿಕ ಸಂಸ್ಥೆಗಳ ಕಾರ್ಯಚಟುವಟಿಕೆ ಈ ದಿನಗಳಲ್ಲಿ ಸ್ಥಗಿತಗೊಳ್ಳಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು