February 21, 2026

Newsnap Kannada

The World at your finger tips!

banglore , BJP , politics

Amit Shah is ready to make a house in Bangalore ಬೆಂಗಳೂರಲ್ಲಿ ಮನೆ ಮಾಡಲು ಅಮಿತ್ ಷಾ ಸಿದ್ದತೆ

ಪಾಕ್​ ಮೇಲೆ ಮತ್ತೆ ‘ಸರ್ಜಿಕಲ್ ಸ್ಟ್ರೈಕ್’ ವಾರ್ನಿಂಗ್ ಕೊಟ್ಟ ಗೃಹಮಂತ್ರಿ ಅಮಿತ್ ಶಾ

Spread the love

ಪಾಕಿಸ್ತಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸರ್ಜಿಕಲ್ ಸ್ಟ್ರೈಕ್ ಮಾಡುವ ವಾರ್ನಿಂಗ್ ಕೊಟ್ಟಿದ್ದಾರೆ.

ಕಾಶ್ಮೀರದಲ್ಲಿ ನಾಗರಿಕರ ಹತ್ಯೆಗೆ ಪಾಕಿಸ್ತಾನ​ ಬೆಂಬಲ ನೀಡುತ್ತಿದೆ ತನ್ನ ಅಕ್ರಮಗಳನ್ನು ನಿಲ್ಲಿಸದಿದ್ದರೆ ಸರ್ಜಿಕಲ್ ಸ್ಟ್ರೈಕ್ ಮಾಡ್ತೀವಿ. ಹಿಂದಿನ ಸರ್ಜಿಕಲ್ ಸ್ಟ್ರೈಕ್​ನಿಂದ ನಿಮಗೆ ನಮ್ಮ ಶಕ್ತಿ ತಿಳಿದಿದೆ ಎಂದಿದ್ದಾರೆ.

ನಾವು ದಾಳಿಗಳನ್ನು ಸಹಿಸುವುದಿಲ್ಲ ಎಂಬುದಕ್ಕೆ ಇವು ಸಾಕ್ಷಿ. ಹೀಗೆ ನಿಮ್ಮ ಆಟ ಮುಂದುವರೆದರೆ ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಯುತ್ತವೆ ಎಂದು ಅಮಿತ್ ಶಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Best Convention Hall in Mandya

ಗೋವಾದ ಧರ್ಬಂದೋರಾದಲ್ಲಿ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ.. ಮೋದಿ, ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು. ಆ ಒಂದು ಸರ್ಜಿಕಲ್ ಸ್ಟ್ರೈಕ್ ಭಾರತದ ಮಹತ್ವದ ಹೆಮ್ಮೆಯ ಹೆಜ್ಜೆ. ನಮ್ಮ ಗಡಿಯನ್ನು ಮುಟ್ಟಿದ್ರೆ ಏನಾಗುತ್ತೆ ಎಂಬುದಕ್ಕೆ ಆ ಮೂಲಕ ಸಂದೇಶ ರವಾನೆ ಮಾಡಿದ್ದೇವೆ. ಆಗ ಮಾತುಕತೆಗೆ ಸಮಯವಿತ್ತು, ಈಗ ಪ್ರತ್ಯುತ್ತರ ನೀಡುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

error: Content is protected !!