February 20, 2026

Newsnap Kannada

The World at your finger tips!

accident

ಗೃಹ ಸಚಿವ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ

Spread the love

ಶಿವಮೊಗ್ಗದ ಭದ್ರಾವತಿಯ ಜಂಕ್ಷನ್ ಬಳಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ, ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಬೆಂಗಾವಲು ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಎದುರುಗಡೆ ಬರುತ್ತಿದ್ದಂತ ಕಾರೊಂದು ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದೆ. ಕಾರಿಗೆ ಡ್ಯಾಮೇಜ್ ಆಗಿದೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

error: Content is protected !!