LATEST NEWS
ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯದಲ್ಲಿ ಐಸ್‌ಕ್ರೀಂ ತಿಂದು ಅವಳಿ ಮಕ್ಕಳು ಸಾವು

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿಐಸ್‌ಕ್ರೀಂ ತಿಂದ ಬಳಿಕ

ಮಂಡ್ಯದಲ್ಲಿ ಐಸ್‌ಕ್ರೀಂ ತಿಂದು ಅವಳಿ ಮಕ್ಕಳು ಸಾವು

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿಐಸ್‌ಕ್ರೀಂ ತಿಂದ ಬಳಿಕ

Team Newsnap

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ , ಗದಗ ಕೊನೆ

ಬೆಂಗಳೂರು : 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ,

Team Newsnap

ಶೋಭಾ ಕರಂದ್ಲಾಜೆ ಚುನಾವಣೆ ರ್‍ಯಾಲಿ ವೇಳೆ ಓರ್ವ ವ್ಯಕ್ತಿ ಸಾವು

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆರ್‍ಯಾಲಿ

Team Newsnap

ಸುಮಲತಾ ಅಂಬರೀಶ್‌ ಬಿಜೆಪಿ ಗೆ ಸೇರ್ಪಡೆ

ಬೆಂಗಳೂರು : ಇಂದು ಯಡಿಯೂರಪ್ಪ ನವರ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

Team Newsnap

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ `ನಾಮಪತ್ರ’ ಸಲ್ಲಿಕೆ

ಮಂಡ್ಯ : ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರುಮಂಡ್ಯ

Team Newsnap

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ

ಮೈಸೂರು : ಇಂದು ಪಕ್ಷದ ಮುಖಂಡರು, ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮೈಸೂರು-ಕೊಡಗು ಲೋಕಸಭಾ

Team Newsnap

ಮಂಡ್ಯ ; ಒಂದೇ 7 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದೆ

Team Newsnap

ಜನ ಸಾಗರದ ಜೊತೆ ಅದ್ದೂರಿ ಮೆರವಣಿಗೆ – ಕಾಂಗ್ರೆಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ

Team Newsnap

ಸಂಬಂಧಗಳ ಸೂಕ್ಷ್ಮತೆ (ಬ್ಯಾಂಕರ್ಸ್ ಡೈರಿ) – Banker’s Diary

‘ಕೆಟ್ಟ ಮಕ್ಕಳು ಇರುತ್ತಾರೆಯೇ ಹೊರತು ಕೆಟ್ಟ ಅಮ್ಮಂದಿರು ಇರುವುದಿಲ್ಲ ಎನ್ನುವ ಗಾದೆ ಮಾತಿದೆ.

Team Newsnap

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಏಪ್ರಿಲ್ 1 ರಿಂದ ಹೆಚ್ಚಳ

ಬೆಂಗಳೂರು : ಏಪ್ರಿಲ್ 1ರಿಂದ ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ದರ ಹೆಚ್ಚಳವಾಗಲಿದೆ. ವಾಹನ

Team Newsnap

EDITOR'S PICK

FEATURED

ವರ್ಷದಲ್ಲಿ ಬೇವು ಬೆಲ್ಲ .

ಹೊಸ ವರ್ಷವನ್ನು ಹಿಂದೂ ಧರ್ಮದ ಪ್ರಕಾರ ಯುಗಾದಿ ಹಬ್ಬದ ಆಚರಣೆ ಮಾಡುವ ಮೂಲಕ ನಮ್ಮ ಪೂರ್ವಜರು ಅತ್ಯಂತ ಸಂಭ್ರಮದಿಂದ ...

ಸಂಭ್ರಮದ ಯುಗಾದಿ

✍️ ಸ್ನೇಹಾ ಆನಂದ್ 🌻 ಅಗೋ ಮತ್ತೇ ಬಂದಿತು ಯುಗಾದಿ,ಹೊಸತನ ತಂದೇ ಬಿಟ್ಟಿತು ಯುಗಾದಿ,ಭರವಸೆಯ ಬೆಳಕು ಕೊಟ್ಟ ...

ಕೆಟ್ಟ ತಾಯಂದಿರು ಇರಲಾರರೇ (ಬ್ಯಾಂಕರ್ಸ್ ಡೈರಿ)

ಬ್ಯಾಂಕುಗಳೆಂದ ಮೇಲೆ ಹಣಕಾಸನ್ನು ಕಟ್ಟುವುದು ಪಡೆಯುವುದು ಇದ್ದೇ ಇರುತ್ತದೆ ಕಷ್ಟ ಸುಖದ ಹಂಚಿಕೆಯ ...

ಸರೋಜಿನಿ ನಾಯ್ಡು ಜನ್ಮದಿನ; ರಾಷ್ಟ್ರೀಯ ಮಹಿಳಾ ದಿನ (National Women’s Day)

13 ಫೆಬ್ರವರಿ 1879 ಸರೋಜಿನಿ ನಾಯ್ಡು ಅವರು ಹೈದರಾಬಾದ್‌ನಲ್ಲಿ ಜನಿಸಿದರು, ಅವರ ಜನ್ಮದಿನವನ್ನು ಭಾರತದಲ್ಲಿ ...

POLITICS.

ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸತ್ ಸದಸ್ಯರಾಗಿ ಆಯ್ಕೆ ಮಾಡಿದರೆ

Team Newsnap Team Newsnap

ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK

ಮಂಡ್ಯ : ಇಂದು ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಳಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ವಿವಿ ಆವರಣದಲ್ಲಿ

Team Newsnap Team Newsnap

11 ಕೆಜಿ ಚಿನ್ನ,54 ಕೋಟಿ ಮನೆ, ₹1 ಕೋಟಿಯ ಕಾರು: ‌ ಗೀತಾ ಶಿವರಾಜ್‌ ಕುಮಾರ್‌ ಆಸ್ತಿ ಘೋಷಣೆ

ಶಿವಮೊಗ್ಗ: ಇದು ಶಿವಮೊಗ್ಗದಿಂದ ಎರಡನೇ ಬಾರಿ ಲೋಕಸಭಾ ಚುನಾವಣೆಗೆ ಕಣದಲ್ಲಿರುವ ಮಾಜಿ ಸಿಎಂ ಬಂಗಾರಪ್ಪರವರ ಮಗಳು ಗೀತಾ ಶಿವರಾಜ್ ಕುಮಾರ್

Team Newsnap Team Newsnap

ಮಂಡ್ಯದಲ್ಲಿ ಏ.16ರಿಂದ ಹೆಚ್‌ಡಿಕೆ ಪ್ರಚಾರ ಆರಂಭ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, 8 ಕ್ಷೇತ್ರದಲ್ಲಿಯೂ ಸಮಾವೇಶ ನಡೆಸಿ ಮತದಾರರ ಗಮನ ಸೆಳೆಯಲು,

Team Newsnap Team Newsnap

Follow US

SOCIALS

ES MONEY

ಇಮ್ರಾನ್ ಖಾನ್​ಗೆ ಕೊಂಚ ನಿಟ್ಟುಸಿರು: ಅವಿಶ್ವಾಸ ನಿರ್ಣಯದ ಪ್ರಸ್ತಾಪವೇ ವಜಾ

ಅವಿಶ್ವಾಸ ನಿರ್ಣಯದ ತೂಗುಗತ್ತಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ವಿರೋಧ ಪಕ್ಷಗಳು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ದ ಮಂಡಿಸಿದ್ದ

Team Newsnap Team Newsnap

ಕಾಂಗ್ರೆಸ್ ಗೆ ಮತ್ತೊಂದು ಶಾಕ್ : ಎಸಿಬಿ ರದ್ದುಗೊಳಿಸಿ ಹೈಕೋರ್ಟ್​ ಆದೇಶ – ಲೋಕಯುಕ್ತಕ್ಕೆ ಮತ್ತೆ ಅಧಿಕಾರ

2016 ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಗೊಳಿಸಿ ಕರ್ನಾಟಕ

Team Newsnap

ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ `ರಥಯಾತ್ರೆ’ ಪ್ರಾರಂಭ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗೆ ( Election) ಭರ್ಜರಿ ಸಿದ್ಧತೆಯನ್ನು ಮತ್ತೆ ಮುಂದುವರೆಸಿದ್ದಾರೆ. ಸಿದ್ದರಾಮೋತ್ಸವ ಯಶಸ್ಸಿನ

Team Newsnap

ಡಿಸೆಂಬರ್ 26 ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಪ್ರಾರಂಭ ,ಅರ್ಹರು ನೋಂದಣಿ ಮಾಡಿಕೊಳ್ಳಿ : ಆರ್ ಲೋಕನಾಥ್

ಮೈಸೂರು : ಯುವ ನಿಧಿ ಯೋಜನೆಯ ಅರ್ಹ ಫಲಾನುಭವಿಗಳು ಇಂದಿನಿಂದ ನೊಂದಣಿ ಮಾಡಿಕೊಂಡು ಪ್ರತಿ ತಿಂಗಳು

Team Newsnap

INSIDER

‘ಮೋದಿ ಸರ್ ನೇಮ್’ ಇಟ್ಟುಕೊಂಡವರು ಕಳ್ಳರು: ಪ್ರದಾನಿ ಮೂದಲಿಸಿದ್ದ ರಾಹುಲ್ ಗೆ 2 ವರ್ಷ ಜೈಲು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ

Team Newsnap Team Newsnap

ಪಂಜಾಬ್ ಕಾಂಗ್ರೆಸ್‍ನ 25 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಕೇಜ್ರಿವಾಲ್

ಪಂಜಾಬ್ ನ ಕಾಂಗ್ರೆಸ್‍ನ 25 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಆ ಎಲ್ಲಾ ಕಸಗಳನ್ನು ಒಪ್ಪಿಕೊಳ್ಳಲು

Team Newsnap Team Newsnap

Latest News

LATEST

ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಮತ್ತೆ ತಡೆಯಾಜ್ಞೆ

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಆಸೆಗಣ್ಣಿನಿಂದ ನೋಡುತ್ತಿದ್ದ ಜನಪ್ರತಿನಿಧಿಗಳಿಗೆ ಮತ್ತೊಂದು ಬಾರಿ ನಿರಾಸೆ ಉಂಟಾಗಿದೆ. ರಾಜ್ಯ ಸರಕಾರ ಹೊರಡಿಸಿದ್ದ ಮೀಸಲಾತಿಗೆ ಹೈಕೋರ್ಟ್‌ ಏಕಸದಸ್ಯ ಪೀಠ ಮತ್ತೆ ತಡೆಯಾಜ್ಞೆ ನೀಡಿದೆ.  ಹಾಸನ, ಅರಸೀಕೆರೆ ನಗರಸಭೆಗೆ ಪ್ರಕಟಿಸಿದ್ದ ಮೀಸಲಾತಿಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ

Team Newsnap Team Newsnap
Weather
33°C
Bengaluru
overcast clouds
33° _ 31°
38%
4 km/h
Thu
33 °C
Fri
37 °C
Sat
35 °C
Sun
36 °C
Mon
35 °C

ಎಂ ಪಿ ಪ್ರತಾಪ್ ಸಿಂಹನ ವಿರುದ್ಧ ಎಫ್‍ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಸಂಸದ

Team Newsnap Team Newsnap

ತುಂಬಿ ಹರಿಯುವ ಕಪಿಲಾ ನದಿಯಲ್ಲಿ ಈಜಲು ಹೋದ ಯುವಕ ನಾಪತ್ತೆ

ತುಂಬಿ ಹರಿಯುತ್ತಿರುವ ಕಪಿಲೆಯಲ್ಲಿ ಈಜಲು ತೆರಳಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಜರುಗಿದೆ. ಅಹಮದ್

Team Newsnap Team Newsnap

ಮಂಡ್ಯದ ವ್ಯಕ್ತಿಯನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ 11 ಮಂದಿ ವಿರುದ್ದ FIR : ಬಂಧನ

ಮಂಡ್ಯದ ಮೂಲದ ಶ್ರೀಧರ ಗಂಗಾಧರ್ ಎಂಬುವವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಅತ್ತಾವರ 11

Team Newsnap Team Newsnap

ಕೆಪಿಸಿಸಿ ಕಾರ್ಮಿಕ ವಿಭಾಗ:ರಾಜ್ಯ ಕಾರ್ಯದರ್ಶಿಯಾಗಿ ಅರುಣಕುಮಾರ್ ನೇಮಕ

ಬೆಂಗಳೂರು :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ರಾಜ್ಯ ಕಾರ್ಯದರ್ಶಿ ಅರುಣ ಕುಮಾರ್ ರವರನ್ನು

Team Newsnap Team Newsnap

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರಸಿಕೆರೆ ಶಿವಲಿಂಗೇಗೌಡ- ಕಾಂಗ್ರೆಸ್ ನಿಂದ ಸ್ಪರ್ಧೆ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್‌ ಅರಸೀಕೆರೆ ಶಾಸಕ

Team Newsnap Team Newsnap

ಏನು ಕೆಲಸ ಮಾಡಿದ್ದೀರಿ ಎಂದ ಪ್ರಶ್ನೆ ಮಾಡಿದ ಯುವಕನಿಗೆ ಎಂ ಬಿ ಪಾಟೀಲ್ ಕಪಾಳ ಮೋಕ್ಷ

ಕಾಂಗ್ರೆಸ್ ನ ಮುಖ್ಯಮಂತ್ರಿ ಆಕಾಂಕ್ಷಿ , ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಕೆಲಸ ಕೇಳಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ

Team Newsnap Team Newsnap

ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ: ಜನವರಿಯಲ್ಲಿ ಟೆಂಡರ್- ಸಂಸದ ಪ್ರತಾಪ್ ಸಿಂಹ

ರಸ್ತೆ ನಿರ್ಮಾಣ ಸಂಬಂಧ ಮುಡಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರತಾಪ್ ಸಿಂಹ ಮೈಸೂರು: 'ಪೆರಿಫೆರಲ್ ವರ್ತುಲ

Team Newsnap Team Newsnap

‘ಜೊತೆ ಜೊತೆಯಲಿ ‘ ನಾಯಕನಿಗೆ ಗೇಟ್​ಪಾಸ್​: ಮನದ ನೋವು ಬಹಿರಂಗ ಮಾಡಿದ ಅನಿರುದ್ಧ್​

' ಜೊತೆ ಜೊತೆಯಲಿ' ಧಾರಾವಾಹಿಯಿಂದ ಅನಿರುದ್ಧ್​ ಅವರನ್ನು ಕೈಬಿಟ್ಟಿರುವುದಾಗಿ ಮೇಲ್​ ಮೂಲಕ ಅನಿರುದ್ಧ್​ಗೆ ನಿರ್ಮಾಣ ಸಂಸ್ಥೆ

Team Newsnap Team Newsnap