LATEST NEWS
ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.

Team Newsnap

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

Team Newsnap

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು

Team Newsnap

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು

Team Newsnap

ದಲಿತ ವಿಕಲಚೇತನ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ – HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಮನೆ ನಿರ್ಮಾಣ

Team Newsnap

ನಾಗಮಂಗಲಕ್ಕೆ ಭೇಟಿ ನೀಡಿದ ಮಂಡ್ಯ ಸಂಸದ ಕುಮಾರಸ್ವಾಮಿ

ಮಂಡ್ಯ : ಇಂದು ಬೆಳಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ

Team Newsnap

ನಾಗಮಂಗಲ ಬಂದ್ – ಸೆಕ್ಷನ್‌ 144 ಜಾರಿ

ಮಂಡ್ಯ : ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ

Team Newsnap

ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮೈಸೂರು : ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ

Team Newsnap

ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ

ಚೀನಾದಲ್ಲಿ ಹೊಸ ರೀತಿಯ ವೈರಸ್ ಹೊರಹೊಮ್ಮಿದ್ದು , ಈ ವೈರಸ್ ಮಾನವನ ಮೆದುಳಿನ

Team Newsnap

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಬೆಂಗಳೂರು:ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ

Team Newsnap

EDITOR'S PICK

FEATURED

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ...

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ...

ಶ್ರೀರಾಮಕೃಷ್ಣ ಪರಮಹಂಸರು

ಇಂದು ಶ್ರೀರಾಮಕೃಷ್ಣ ಪರಮಹಂಸರ ಪುಣ್ಯತಿಥಿ. ನಾನು ದೇವರನ್ನು ಕಂಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದ ...

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ...

POLITICS.

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು

Team Newsnap Team Newsnap

ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ – ಎಚ್ ಡಿ ಕೆ ಆರೋಪ

ಮಂಡ್ಯ : ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ

Team Newsnap Team Newsnap

Follow US

SOCIALS

ES MONEY

‘ ಕಾಂತಾರ ‘ಚಿತ್ರದ ಹಾಡಿಗೆ ವೇಷ ಹಾಕಿದ ವಿದ್ಯಾರ್ಥಿಯ ಮೇಲೆ ಪಂಜುರ್ಲಿ ದೈವ ಆಹ್ವಾನೆ !

ಬೆಂಗಳೂರಿನ ಕಾಲೇಜುವೊಂದರ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೋರ್ವನ ಮೇಲೆ ಪಂಜುರ್ಲಿ ದೈವ ಆವಾಹನೆಯಾಗಿದೆ ಎಂಬುದು ಭಾರಿ ಸುದ್ದಿಯಾಗಿದೆ. ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾಂತಾರ

Team Newsnap Team Newsnap

ದಿ ಕಾಶ್ಮೀರ್ ಫೈಲ್ಸ್ ಈಗ ಕನ್ನಡಕ್ಕೆ ಡಬ್ : ಜಿ5 ಓಟಿಟಿಯಲ್ಲಿ ಮಾತ್ರ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐವತ್ತು ದಿನಗಳ ದಾಟಿದೆ.ಕೇವಲ ಹಿಂದಿಯಲ್ಲಿ ಮಾತ್ರ

Team Newsnap

ಪಿಎಂ ಕೇರ್ಸ್ ಫಂಡ್: ರತನ್​ ಟಾಟಾ ಟ್ರಸ್ಟಿ, ಸಲಹೆಗಾರರಾಗಿ ಸುಧಾಮೂರ್ತಿ ನೇಮಕ 

ಪಿಎಂ ಕೇರ್ಸ್ ಫಂಡ್​ಗೆ (PM-CARES) ಗೆ ಮೂವರು ಟ್ರಸ್ಟಿಗಳ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್​ನ ನಿವೃತ್ತ

Team Newsnap

‘ಭಾರತ್ ಜೋಡೋ’: ಕೈಕೈ ಹಿಡಿದು ಒಟ್ಟಿಗೆ ಹೆಜ್ಜೆ ಹಾಕಿದ ನಟಿ ರಮ್ಯಾ-ರಾಹುಲ್

' ಭಾರತ್ ಜೋಡೋ’ ಯಾತ್ರೆಯು ಶನಿವಾರ ರಾಯಚೂರಲ್ಲಿ ನಡೆಯುತ್ತಿದೆ. ರಾಹುಲ್ ಗಾಂಧಿ ಜೊತೆ ಮೋಹಕ ತಾರೆ

Team Newsnap

INSIDER

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಎಸ್​. ಅಶ್ವಥಿ ಅಧಿಕಾರ ಸ್ವೀಕಾರ

ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್​.ಅಶ್ವಥಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಸಿ ಡಾ.ಎಂ.ವಿ. ವೆಂಕಟೇಶ್

Team Newsnap Team Newsnap

ಯಾವಪಕ್ಷದಲ್ಲೂ ಜೆಡಿಎಸ್ ವಿಲೀನ ಇಲ್ಲ- ಮೈತ್ರಿ ಅಷ್ಟೇ : ಎಚ್ ಡಿ ಕೆ

ನಾವು ಕನ್ನಡಿಗರ ಸ್ವಾಭಿಮಾನವನ್ನು ಅಡ ಇಡುವುದಿಲ್ಲ. ನಮ್ಮ ಯಾವ ಪಕ್ಷ ದಲ್ಲೂ ವಿಲೀನವಾಗುವ ಪ್ರಶ್ನೆಯೇ ಇಲ್ಲ.

Team Newsnap Team Newsnap

Latest News

LATEST

ಡಿಸಿಎಂ ಡಾ. ಅಶ್ವತ್ಥ ನಾರಾಯಣಗೂ ಕೊರೋನ ಸೋಂಕು

ರಾಜ್ಯದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರಿಗೂ ಕರೋನಾ ಸೋಂಕು ಧೃಡಪಟ್ಟಿದೆ. ಅವರೀಗ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಡಿಸಿಎಂ, 'ಸೋಮವಾರ ವಿಧಾನಮಂಡಲ ಅಧಿವೇಶನ ಇದ್ದ

Team Newsnap Team Newsnap
Weather
24°C
Bengaluru
few clouds
24° _ 22°
67%
2 km/h
Sun
29 °C
Mon
22 °C

ರೇಲ್ವೆ ಯಲ್ಲೂ ಆಹಾರ ಸೇವೆ ಆರಂಭಕ್ಕೆ ಶೀಘ್ರ ಯೋಜನೆ

2021-2022 ಕೇಂದ್ರ ಬಜೆಟ್‍ನಲ್ಲಿ ರೈಲ್ವೆ ಸಚಿವಾಲಯವು ಐಆರ್ ಸಿಟಿಸಿ ಮೂಲಕ ಆದಾಯವನ್ನು ಹೆಚ್ಚಿಸಲು ನಿರ್ಧರಿಸಿದೆ. ಈ

Team Newsnap Team Newsnap

ಭಾರತ ಇಸ್ಲಾಮಿಕ್ ರಾಷ್ಟ್ರದ ಗುರಿ: ಪೂರ್ಣ ಸ್ವಾತಂತ್ರ್ಯಕ್ಕೆ ಬಾಂಬ್‌ ತಯಾರಿ – ಐಸಿಸ್‌ ಶಂಕಿತ ಉಗ್ರರ ಒಳ ಸಂಚು

ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿದೆ ನಿಜ ಆದರೆ ನಮಗೆ ಸ್ವತಂತ್ರ ಸಿಕ್ಕಿಲ್ಲ. ನಮಗೆ ಸಂಪೂರ್ಣ ಸ್ವಾತಂತ್ರ್ಯ ಸಿಗಬೇಕಾದರೆ

Team Newsnap Team Newsnap

ಭಾರತೀಯರ ಸ್ಥಳಾಂತರಕ್ಕೆ ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ದ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ಕೇಂದ್ರದ

Team Newsnap Team Newsnap

`3 ಕೃಷಿ ಕಾಯ್ದೆ ವಾಪಸ್’ – ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಹಿಂದಿನ ಜಾರಿಗೆ ತಂದಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ

Team Newsnap Team Newsnap

ನಟಿ ಸಾಯಿ ಪಲ್ಲವಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ

ಕಾಶ್ಮೀರ ಪಂಡಿತರ ಹತ್ಯೆಯನ್ನು ಗೋವು ಹತ್ಯೆಯ ಹಂತಕರಿಗೆ ಹೋಲಿಕೆ ಮಾಡಿದ್ದ ಸಾಯಿ ಪಲ್ಲವಿಯ ವಿರುದ್ಧ ಹಲವು

Team Newsnap Team Newsnap

ಹಿರಿಯ ಪತ್ರಕರ್ತ ಬೋಜಶೆಟ್ಟಿ ಕೊರೋನಾಗೆ ಬಲಿ

ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಸುವರ್ಣ ಟೈಮ್ಸ್ ಆಫ್ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ

Team Newsnap Team Newsnap

ಮೂಲಭೂತ ಪ್ರಜ್ಞೆಗಳು ಜಾಗೃತ ಮನಸ್ಥಿತಿಯವರ ಮೇಲೆ ನಿಯಂತ್ರಣ,ಪ್ರಚೋದನೆ ಪ್ರಭಾವ ?

ಭಾರತೀಯ ಸಮಾಜದಲ್ಲಿ ಕೆಲವು ಮೂಲಭೂತ ಪ್ರಜ್ಞೆಗಳು ಜಾಗೃತ ಮನಸ್ಥಿತಿಯವರನ್ನು ನಿಯಂತ್ರಿಸುತ್ತಿವೆ ಅಥವಾ ಪ್ರಚೋದಿಸುತ್ತಿವೆ ಅಥವಾ ಪ್ರಭಾವಿಸುತ್ತಿವೆ……..

Team Newsnap Team Newsnap

ಶಿಲ್ಪಗಿಂತಲೂ, ಮಧುಗೆ 5 ವರ್ಷ ಕಮ್ಮಿ- ಐದು ವರ್ಷದಿಂದಲೂ ಗೆಳತನ….

ನಿದ್ರೆ ಮಾತ್ರೆ ಕೊಟ್ಟು ಗಂಡನನ್ನೇ ಪ್ರಿಯಕರ ಮಧು ಜೊತೆ ಸೇರಿ ಪರಲೋಕಕ್ಕೆ ಕಳುಹಿಸಿದ ಶಿಲ್ಪಾ ತನಗಿಂತಲೂ

Team Newsnap Team Newsnap