LATEST NEWS
ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

Team Newsnap

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು

Team Newsnap

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು

Team Newsnap

ದಲಿತ ವಿಕಲಚೇತನ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ – HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಮನೆ ನಿರ್ಮಾಣ

Team Newsnap

ನಾಗಮಂಗಲಕ್ಕೆ ಭೇಟಿ ನೀಡಿದ ಮಂಡ್ಯ ಸಂಸದ ಕುಮಾರಸ್ವಾಮಿ

ಮಂಡ್ಯ : ಇಂದು ಬೆಳಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ

Team Newsnap

ನಾಗಮಂಗಲ ಬಂದ್ – ಸೆಕ್ಷನ್‌ 144 ಜಾರಿ

ಮಂಡ್ಯ : ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ

Team Newsnap

ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮೈಸೂರು : ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ

Team Newsnap

ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ

ಚೀನಾದಲ್ಲಿ ಹೊಸ ರೀತಿಯ ವೈರಸ್ ಹೊರಹೊಮ್ಮಿದ್ದು , ಈ ವೈರಸ್ ಮಾನವನ ಮೆದುಳಿನ

Team Newsnap

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಬೆಂಗಳೂರು:ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ

Team Newsnap

ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್ ವೇ : 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರಿಂದ ನಿಯಮ ಉಲ್ಲಂಘನೆ

ರಾಮನಗರ : ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

Team Newsnap

EDITOR'S PICK

FEATURED

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ...

ಶ್ರೀರಾಮಕೃಷ್ಣ ಪರಮಹಂಸರು

ಇಂದು ಶ್ರೀರಾಮಕೃಷ್ಣ ಪರಮಹಂಸರ ಪುಣ್ಯತಿಥಿ. ನಾನು ದೇವರನ್ನು ಕಂಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದ ...

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ...

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ...

POLITICS.

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು

Team Newsnap Team Newsnap

ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ – ಎಚ್ ಡಿ ಕೆ ಆರೋಪ

ಮಂಡ್ಯ : ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ

Team Newsnap Team Newsnap

Follow US

SOCIALS

ES MONEY

ಮದ್ಯದ ದರ ಅಗ್ಗ ಮಾಡಲು ರಾಜ್ಯ ಸರ್ಕಾರದ ಚಿಂತನೆ ‌: ನೆರೆ ರಾಜ್ಯಗಳ ಮಾರಾಟ ದರ ಅಧ್ಯಯನಕ್ಕೆ 5 ತಂಡ

ಪೆಟ್ರೋಲ್ ಡಿಸೇಲ್ ಬೆಲೆ ಅಗ್ಗವಾದರೆ ಸಾಕಾ ? ಇವುಗಳ ಜನರು ಹೆಚ್ಚು ಬಳಕೆ ಮಾಡುವ ಮದ್ಯದ ಬೆಲೆಯನ್ನೂ‌‌ ತಗ್ಗಿಸುವ ಚಿಂತನೆ ನಡೆದಿದೆ ಇದನ್ನು ಓದಿ -ಡ್ರಗ್ಸ್​​ ಕೇಸ್​

Team Newsnap Team Newsnap

ರಮೇಶ್ ಜಾರಕಿಹೊಳಿ ವಿರುದ್ದ ಸಿಡಿ ಲೇಡಿ ದೂರು – ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ , ಹಣ ಆಮಿಷ ಆರೋಪ

ಕೊನೆಗೂ ಸಿಡಿ ಲೇಡಿ‌ ಅಜ್ಞಾತ ಸ್ಥಳದಿಂದಲೇ ತನ್ನ ವಕೀಲರ ಮೂಲಕ ಪೋಲಿಸ್ ಕಮೀಶನರ್ ಕಮಲ್ ಪಂಥ‌್

Team Newsnap

ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ

1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು

Team Newsnap

ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ: ಜನವರಿಯಲ್ಲಿ ಟೆಂಡರ್- ಸಂಸದ ಪ್ರತಾಪ್ ಸಿಂಹ

ರಸ್ತೆ ನಿರ್ಮಾಣ ಸಂಬಂಧ ಮುಡಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರತಾಪ್ ಸಿಂಹ ಮೈಸೂರು: 'ಪೆರಿಫೆರಲ್ ವರ್ತುಲ

Team Newsnap

INSIDER

ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ: ಇಬ್ಬರಿಗೆ ಗಾಯ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್‌ ವಾಹನ ಮಂಗಳವಾರ ಬ್ರಹ್ಮಾವರ ತಾಲ್ಲೂಕಿನ ಉಪ್ಪೂರು ಕೆಜಿ

Team Newsnap Team Newsnap

ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್‍ ಬಂಧನ: ಜೈಲು

ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಅವರನ್ನು NCB ಬಂಧಿಸಿದೆ

Team Newsnap Team Newsnap

Latest News

LATEST

ಪಿಎಸ್‌ಐ ನೇಮಕಾತಿ ಅಕ್ರಮ: ADGP ಅಮೃತ್ ಪೌಲ್ ಗೆ 14 ದಿನ ನ್ಯಾಯಾಂಗ ಬಂಧನ

545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನುನ್ಯಾಯಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ ಕಸ್ಟಡಿ ಅವಧಿ

Team Newsnap Team Newsnap
Weather
24°C
Bengaluru
few clouds
24° _ 22°
67%
2 km/h
Thu
30 °C
Fri
29 °C
Sat
29 °C
Sun
29 °C
Mon
22 °C

ಮೇ 3ನೇ ವಾರ SSLC Result​ :ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ rules

SSLC ಪರೀಕ್ಷೆ ಫಲಿತಾಂಶ ಮೇ 3ನೇ ವಾರ ಪ್ರಕಟವಾಗಲಿದೆ, ಈಗಾಗಲೇ ಮೌಲ್ಯಮಾಪನ ಕೂಡ ಮುಗಿದಿದೆ, ಶೀಘ್ರವೇ

Team Newsnap Team Newsnap

8 ಜನ IAS ಅಧಿಕಾರಿಗಳ ವರ್ಗಾವಣೆ : ಆರ್ ಲತಾ ಬೆಂ. ಗ್ರಾಮಾಂತರ ಡಿಸಿ

ರಾಜ್ಯ ಸರ್ಕಾರ ಸೋಮವಾರ 8 ಮಂದಿ IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇದನ್ನು ಓದಿ

Team Newsnap Team Newsnap

ಕ್ರಿಕೆಟ್‌ಗೆ ಸ್ಟುವರ್ಟ್ ಬಿನ್ನಿ ವಿದಾಯ

ಟೆಸ್ಟ್ ಆಟಗಾರ, ಕರ್ನಾಟಕದ ಅಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂದು ವಿದಾಯ ಘೋಷಿಸಿದ್ದಾರೆ. ಮೊದಲ

Team Newsnap Team Newsnap

ಸೆಲ್ಫಿ ಅನಾಹುತ : ನದಿ ನೀರಿನ ಪಾಲಾದ ಯುವತಿ

ನದಿ ಬಳಿಯಲ್ಲಿರುವ ಕಲ್ಲು ಬಂಡೆಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ನಿಯಂತ್ರಣ ತಪ್ಪಿದ ಯುವತಿ ನೀರು

Team Newsnap Team Newsnap

ನಾಗಮಂಗಲ :ತಂದೆ, ಮಗನ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿ ಸಿಂಧು ಬಂಧನ

ಜ 13 ರಂದು ನಾಗಮಂಗಲ ತಾಲೂಕಿನ ಪಿಟ್ಟೆಕೊಪ್ಪಲಿನಲ್ಲಿ ತಂದೆ, ಮಗ ಕೆರೆಗೆ ಹಾರಿ ಆತ್ಮಹತ್ಯೆ ಪ್ರಕರಣಕ್ಕೆ

Team Newsnap Team Newsnap

ಕುಜ ದೋಷವೇ ಮದುವೆಗೆ ಅಡ್ಡಿ – ಮಹಿಳಾ ಪೊಲೀಸ್ ಆತ್ಮಹತ್ಯೆ

ಮದುವೆಗೆ ಕುಜ ದೋಷ ಅಡ್ಡಿಯಾದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಪೇದೆಯಾದ ಸುಧಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ

Team Newsnap Team Newsnap

ವಿಜಯನಗರ: ಮದುವೆ ಆರತಕ್ಷತೆ ವೇಳೆ ವರ ಹೃದಯಾಘಾತದಿಂದ ಸಾವು

ಮದುವೆ ಆರತಕ್ಷತೆ ವೇಳೆಯೇ ವರ ಹೃದಯಾಘಾತದಿಂದ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ

Team Newsnap Team Newsnap

ಪೇಷಾವರದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ: 7 ಸಾವು 123 ಮಂದಿಗೆ ಗಾಯ

ಉತ್ತರ ಪಾಕಿಸ್ತಾನದ ಪೇಷಾವರದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ 123 ಗಾಯಗೊಂಡು 7

Team Newsnap Team Newsnap