LATEST NEWS
ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.

Team Newsnap

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

Team Newsnap

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು

Team Newsnap

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು

Team Newsnap

ದಲಿತ ವಿಕಲಚೇತನ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ – HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಮನೆ ನಿರ್ಮಾಣ

Team Newsnap

ನಾಗಮಂಗಲಕ್ಕೆ ಭೇಟಿ ನೀಡಿದ ಮಂಡ್ಯ ಸಂಸದ ಕುಮಾರಸ್ವಾಮಿ

ಮಂಡ್ಯ : ಇಂದು ಬೆಳಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ

Team Newsnap

ನಾಗಮಂಗಲ ಬಂದ್ – ಸೆಕ್ಷನ್‌ 144 ಜಾರಿ

ಮಂಡ್ಯ : ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ

Team Newsnap

ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮೈಸೂರು : ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ

Team Newsnap

ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ

ಚೀನಾದಲ್ಲಿ ಹೊಸ ರೀತಿಯ ವೈರಸ್ ಹೊರಹೊಮ್ಮಿದ್ದು , ಈ ವೈರಸ್ ಮಾನವನ ಮೆದುಳಿನ

Team Newsnap

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಬೆಂಗಳೂರು:ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ

Team Newsnap

EDITOR'S PICK

FEATURED

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ...

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ...

ಶ್ರೀರಾಮಕೃಷ್ಣ ಪರಮಹಂಸರು

ಇಂದು ಶ್ರೀರಾಮಕೃಷ್ಣ ಪರಮಹಂಸರ ಪುಣ್ಯತಿಥಿ. ನಾನು ದೇವರನ್ನು ಕಂಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದ ...

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ...

POLITICS.

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು

Team Newsnap Team Newsnap

ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ – ಎಚ್ ಡಿ ಕೆ ಆರೋಪ

ಮಂಡ್ಯ : ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ

Team Newsnap Team Newsnap

Follow US

SOCIALS

ES MONEY

ನಟಿ ಸೌಜನ್ಯ ಆತ್ಮಹತ್ಯೆ: ಓರ್ವ ಕಿರುತೆರೆ ನಟ, ಪಿ.ಎ ವಿರುದ್ಧ ದೂರು ನೀಡಿದ ತಂದೆ

ನಟಿ ಸೌಜನ್ಯ ಆತ್ಮಹತ್ಯೆಗೆ ಓರ್ವ ನಟ ಹಾಗೂ ಆಕೆಯ ಪಿಎ ಕಾರಣ ಎಂದು ಆರೋಪಿಸಿ ನಟಿ ತಂದೆ ಮಾದಪ್ಪ ಕುಂಬಳಗೋಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಿರುತೆರೆಯ

Team Newsnap Team Newsnap

ಭೂಪಾಲ್ ಶಾಸಕನ ಪುತ್ರ ಗುಂಡು ಹಾರಿಸಿಕೊಂಡು ಅತ್ಮಹತ್ಯೆ

ಭೂಪಾಲ್ ನ ಕಾಂಗ್ರೆಸ್ ಎಂಎಲ್‍ಎ ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ ವೈಭವ್(16)

Team Newsnap

ನಾಡೋಜ ಚನ್ನವೀರ ಕಣವಿಗೆ ಕೊರೊನಾ ಸೋಂಕು ದೃಢ

ಧಾರವಾಡದ ಹಿರಿಯ ಕವಿ ನಾಡೋಜ ಚನ್ನವೀರ‌ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚೆಂಬೆಳಕಿನ ಕವಿ

Team Newsnap

ಮಾತುಬಾರದ ಅಕ್ಕನಿಗೆ ತನ್ನ ಜೊತೆಯಲ್ಲೇ ಬಾಳು ಕೊಟ್ಟ ತಂಗಿ !

ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ವರನೊಬ್ಬ ಮದುವೆಯಾದ ಅಪರೂಪದ ಸಂಗತಿ ಘಟಿಸಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ

Team Newsnap

INSIDER

ಧರ್ಮಸ್ಥಳ ದ ಆನೆಗೆ ನಾಮಕರಣ

ಧರ್ಮಸ್ಥಳಇದೊಂದು ಅಪರೂಪದ ನಾಮಕರಣ ಕಾರ್ಯಕ್ರಮ,ಧರ್ಮಸ್ಥಳ ಮಂಜುನಾಥ ದೇವಸ್ಥಾನ ಕ್ಷೇತ್ರಕ್ಕೆ ಸೇರಿದ ಪುಟಾಣಿ ಆನೆಗೆ ನಾಮಕರಣ ಮಾಡಲಾಗಿದೆ,ಧರ್ಮಸ್ಥಳ

Team Newsnap Team Newsnap

ಬಿಗ್‌ಬಾಸ್‌ ಸೀಸನ್‌ 13 ವಿನ್ನರ್‌ ಸಿದ್ದಾರ್ಥ್‌ ಶುಕ್ಲಾ ಹೃದಯಾಘಾತದಿಂದ ಸಾವು

ಹಿಂದಿ ಕಿರುತೆರೆಯ ಸ್ಟಾರ್‌ ನಟ, ಬಿಗ್‌ಬಾಸ್‌ ಸೀಸನ್‌ 13 ವಿನ್ನರ್‌ ಸಿದ್ದಾರ್ಥ್‌ ಶುಕ್ಲಾ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.

Team Newsnap Team Newsnap

Latest News

LATEST

ಬಂಡೇ ಸ್ವಾಮಿಯನ್ನು ವಿಡಿಯೋ ಕಾಲ್ ನಲ್ಲಿ ನಗ್ನ ಮಾಡಿಸಿದ ಯುವತಿ ಎಂಜಿನಿಯರಿಂಗ್ ವಿದ್ಯಾರ್ಥಿನಿ !

ಮಾಗಡಿ ತಾಲೂಕಿನ ಬಂಡೆ ಮಠದ ಬಸವಲಿಂಗ ಸ್ವಾಮಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಯುವತಿ ನೀಲಾಂಬಿಕೆ (21) ನಯವಾದ ಮಾತುಗಳಿಗೆ ವಿಡಿಯೋ ಕಾಲ್ ನಲ್ಲಿ ಸ್ವಾಮಿಯನ್ನೇ ನಗ್ನ ಮಾಡಿಸಿದ ಆ ಯುವತಿ ಎಂಜಿನಿಯರಿಂಗ್ ‌

Team Newsnap Team Newsnap
Weather
24°C
Bengaluru
few clouds
24° _ 22°
67%
2 km/h
Mon
22 °C

ವರಮಹಾಲಕ್ಷ್ಮಿ (varamahalakshmi)

ಶ್ರಾವಣ ಮಾಸ ಬಂತೆಂದರೆ ಸಾಕು, ಸಾಲು ಸಾಲು ಹಬ್ಬಗಳ ಸಂಭ್ರಮ.ಅದರೊಂದಿಗೆ ಮನೆ ಮನ ತುಂಬುವ ಸಂಭ್ರಮವನ್ನು

Team Newsnap Team Newsnap

ಡಿ.ಕೆ.ಶಿ​ ಆಪ್ತ , ಧಾರವಾಡದ ಯು ಬಿ ಶೆಟ್ಟಿ ನಿವಾಸದ ಮೇಲೆ ಐಟಿ ದಿಢೀರ್​ ದಾಳಿ

ಧಾರವಾಡ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಆಪ್ತ ಯು. ಬಿ. ಶೆಟ್ಟಿ ಮನೆ ಮೇಲೆ

Team Newsnap Team Newsnap

ಚನ್ನಪಟ್ಟಣದಲ್ಲಿ ಮಹಿಳೆಯನ್ನು ಭೀಕರ ಹತ್ಯೆಗೈದು ಚಿನ್ನ, ನಗದು ಲೂಟಿ

ಮನೆಗೆ ನುಗ್ಗಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ನಗ ನಾಣ್ಯ ಲೂಟಿ ಮಾಡಿದ ಘಟನೆ ರಾಮನಗರ ಜಿಲ್ಲೆ

Team Newsnap Team Newsnap

ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ಎಸ್ ಎಂ ಕೃಷ್ಣ

ವಿಶ್ವವಿಖ್ಯಾತ, ಐತಿಹಾಸಿಕ ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಹಿರಿಯ ಮುತ್ಸದ್ದಿ, ಮಾಜಿ ಸಿಎಂ

Team Newsnap Team Newsnap

ಇನ್ನು ಮುಂದೆ ಬೆಂಗಳೂರಿನ ಹೋಟೆಲ್, ಬೇಕರಿ​ಗಳು ದಿನದ 24 ಗಂಟೆ ತೆರೆಯಲು ಅನುಮತಿ

ಬೆಂಗಳೂರಿನಲ್ಲಿ ದಿನದ 24 ಗಂಟೆಯೂ ಹೋಟೆಲ್​ಗಳು ತೆರೆದಿರಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ

Team Newsnap Team Newsnap

ನಾಗಚೈತನ್ಯ ಸಿನಿಮಾ ಶೂಟಿಂಗ್​ ವೇಳೆ ಅವಘಡ : ಮೇಲುಕೋಟೆಯ ಕಲ್ಯಾಣಿಯಲ್ಲಿ ಸಿಲುಕಿಕೊಂಡ ಕ್ರೇನ್

ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ತೆಲುಗು ನಟ ನಾಗಚೈತನ್ಯ ನಟನೆಯ ಸಿನಿಮಾ ಚಿತ್ರಿಕರಣದ ವೇಳೆ ಕ್ರೇನ್​ ಕಲ್ಯಾಣಿಯಲ್ಲಿ

Newsnap Team Newsnap Team

K.R.S ಕಂದಾಯ ಗ್ರಾಮ ಘೋಷಣೆ: ಶಾಸಕ ರವೀಂದ್ರ ಶ್ರೀಕಂಠಯ್ಯ ಹೋರಾಟಕ್ಕೆ ಸಂದ ಜಯ

ಜನರ ಬಹುದಿನದ ಕನಸು ನನಸು.ನವೆಂಬರ್ 19 ರಂದು ಗೆಜೆಟ್ ನಲ್ಲಿ ಕೃಷ್ಣರಾಜಸಾಗರವನ್ನು ಕಂದಾಯ ಗ್ರಾಮವೆಂದು ಘೋಷಣೆ.110

Team Newsnap Team Newsnap

ಖಾಸಗಿ ಕಾಲೇಜು ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ

ಖಾಸಗಿ ಕಾಲೇಜಿನ‌ ಉಪನ್ಯಾಸಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಯಲ್ಲಿ ನಡೆದಿದೆ. ಗದಗ

Team Newsnap Team Newsnap