LATEST NEWS
ದರ್ಶನ್ , ಪವಿತ್ರ ಜಾಮೀನು ಮುಂದೂಡಿಕೆ:ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ

ಸೆ. 24 ರಂದು ಯುವ ಸಂಭ್ರಮ ಉದ್ಘಾಟನಾ ಸಮಾರಂಭ

ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.

Team Newsnap

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

Team Newsnap

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು

Team Newsnap

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು

Team Newsnap

ದಲಿತ ವಿಕಲಚೇತನ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ – HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಮನೆ ನಿರ್ಮಾಣ

Team Newsnap

ನಾಗಮಂಗಲಕ್ಕೆ ಭೇಟಿ ನೀಡಿದ ಮಂಡ್ಯ ಸಂಸದ ಕುಮಾರಸ್ವಾಮಿ

ಮಂಡ್ಯ : ಇಂದು ಬೆಳಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ

Team Newsnap

ನಾಗಮಂಗಲ ಬಂದ್ – ಸೆಕ್ಷನ್‌ 144 ಜಾರಿ

ಮಂಡ್ಯ : ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ

Team Newsnap

ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮೈಸೂರು : ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ

Team Newsnap

ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ

ಚೀನಾದಲ್ಲಿ ಹೊಸ ರೀತಿಯ ವೈರಸ್ ಹೊರಹೊಮ್ಮಿದ್ದು , ಈ ವೈರಸ್ ಮಾನವನ ಮೆದುಳಿನ

Team Newsnap

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಬೆಂಗಳೂರು:ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ

Team Newsnap

EDITOR'S PICK

FEATURED

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ...

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ...

ಶ್ರೀರಾಮಕೃಷ್ಣ ಪರಮಹಂಸರು

ಇಂದು ಶ್ರೀರಾಮಕೃಷ್ಣ ಪರಮಹಂಸರ ಪುಣ್ಯತಿಥಿ. ನಾನು ದೇವರನ್ನು ಕಂಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದ ...

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ...

POLITICS.

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು

Team Newsnap Team Newsnap

ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ – ಎಚ್ ಡಿ ಕೆ ಆರೋಪ

ಮಂಡ್ಯ : ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ

Team Newsnap Team Newsnap

Follow US

SOCIALS

ES MONEY

ಆರ್‌ಆರ್ ವಿರುದ್ಧ ಕೆಕೆಆರ್ ಜಯಭೇರಿ

ಐಪಿಎಲ್ 20-20ಯ 54ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ, ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ 60 ರನ್‌ಗಳ ರೋಚಕ ಜಯಭೇರಿ ಬಾರಿಸಿತು. ದುಬೈನ ಅಂತರಾಷ್ಟ್ರೀಯ

Team Newsnap Team Newsnap

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ 386 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ (Karnataka Food and Civil Supplies

Team Newsnap

ಆ15 ರಂದು ಹೊಸಪೇಟೆಗೆ ಸನ್ನಿ ಲಿಯೋನ್ ಭೇಟಿ

ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ಆಗಸ್ಟ್ 15ಕ್ಕೆ ವಿಜಯನಗರ ಕೇಂದ್ರ ಸ್ಥಾನ ಹೊಸಪೇಟೆಯಲ್ಲಿ ಕರುನಾಡ ಕ್ರಿಯಾಶೀಲ ಸಮಿತಿವತಿಯಿಂದ

Team Newsnap

ಬೆಂಗಳೂರು ಡ್ರಗ್ಸ್ ಪಾರ್ಟಿ ಪ್ರಕರಣ ಸಿದ್ಧಾಂತ್​ ಕಪೂರ್​ ಡ್ರಗ್ಸ್​ ಸೇವನೆ ದೃಢ : ಮಾಲೀಕರಿಗೆ ನೋಟಿಸ್

ಬಾಲಿವುಡ್​ನ ನಟ ಶಕ್ತಿ ಕಪೂರ್ ಪುತ್ರ ಹಾಗೂ ನಟಿ ಶ್ರದ್ಧಾ ಕಪೂರ್ ಸಹೋದರ. ಸಿದ್ದಾಂತ್ ಕಪೂರ್

Team Newsnap

INSIDER

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ

Team Newsnap Team Newsnap

ಮೈಸೂರಿನಲ್ಲಿ ನಾಳೆ ಗೃಹಲಕ್ಷ್ಮಿ ಯೋಜನೆ ಚಾಲನೆ: ಅಧಿದೇವತೆಗೆ ಹರಕೆ ತೀರಿಸಿದ ಸಿಎಂ

ಮೈಸೂರು: ಮೈಸೂರಿನಲ್ಲಿ ನಾಳೆ ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ

Team Newsnap Team Newsnap

Latest News

LATEST

ಹಾಲಿಗೆ ರಾಸಾಯನಿಕ ವಸ್ತು ಮಿಶ್ರಣ: ಕೆ ಹೊನ್ನಲಗೆರೆ ಡೈರಿ ಕಾರ್ಯದರ್ಶಿ ಸೇರಿ ನಾಲ್ವರ ಬಂಧನ

ಮಂಡ್ಯದ ಮನ್ಮುಲ್‌ಗೆ ರಾಸಾಯನಿಕ ಮಿಶ್ರಿತ ಹಾಲು ಸರಬರಾಜು ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ತಾಲೂಕು ಕೆ.ಹೊನ್ನಲಗೆರೆ ಡೈರಿ ಕಾರ್ಯದರ್ಶಿ ಸೇರಿ ನಾಲ್ವರ ಬಂಧಿಸಲಾಗಿದೆ. ರೈತರಿಂದ ಹಾಲು ಸಂಗ್ರಹಿಸಿದ ಹಾಲಿಗೆ ನೀರು ಹಾಕಿ ಕೊಬ್ಬಿನಾಂಶ ಹೆಚ್ಚಿಸಲು ಕೆಮಿಕಲ್

Team Newsnap Team Newsnap
Weather
24°C
Bengaluru
few clouds
24° _ 22°
67%
2 km/h

ರಾಜ್ಯದಲ್ಲಿ ಶನಿವಾರ 47,563 ಪಾಸಿಟಿವ್ ಪ್ರಕರಣ – 482 ಸಾವು

ರಾಜ್ಯದಲ್ಲಿ ಶನಿವಾರ ಕೊರೋನಾ ಆರ್ಭಟ ಮುಂದುವರೆದಿದೆ. 47,563 ಜನರಿಗೆ ಇಂದು ಕೊರೋನಾ ಪಾಸಿಟಿವ್ ಡೃಡವಾಗಿದೆ. ಸೋಂಕಿನಿಂದಾಗಿ

Team Newsnap Team Newsnap

ರಾಜ್ಯ ಸರ್ಕಾರ 21 ವಿವಿಧ ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ

ವಿವಿಧ ಟ್ರಸ್ಟ್ - ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು , ಸದಸ್ಯರ ನೇಮಕ ಅಧ್ಯಕ್ಷರು ಸದಸ್ಯರ ವಿವರ

Team Newsnap Team Newsnap

ಹಸಿರು ಹೊನ್ನು

ಇಂತು ಬರಿದಾಗಿಸಿದರೆ ವಸುಧೆಒಡಲುನಾಳೆಗೇನಿದೆ ಹೇಳು ನೀ ಬಾಳಿಬದುಕಲು ಬಾಳ್ವೆಯ ಹಕ್ಕಿದೆ ಸಕಲ ಜೀವರಾಶಿಗೆಮರಗಿಡ ಪ್ರಾಣಿಗಳೇ ಮುಕುಟಪ್ರಕೃತಿಗೆ

Team Newsnap Team Newsnap

ದೊಡ್ಮನೆ ಹುಡುಗನ ದೊಡ್ಮನ್ಸು; ಗಂಗಾವತಿ ಸರ್ಕಾರಿ ಶಾಲೆಗೆ ನೆರವು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುತ್ತಾರೆ. ಬಡವರ ಕಷ್ಟಕ್ಕೆ ನೆರವಾಗಿರುವ ಪುನೀತ್

Team Newsnap Team Newsnap

ಬೆಂಗಳೂರು ನಗರ ಜಿಲ್ಲೆಯ ಸಂಕ್ಷಿಪ್ತ ಪರಿಚಯದ ಕವನ ಬೆಂಗಳೂರು ನಗರ

ನಾಡಪ್ರಭು ಕೆಂಪೇಗೌಡರ ನಿರ್ಮಿತವೀ ಬೆಂಗಳೂರುಗಂಗ ಚೋಳ ಹೊಯ್ಸಳ ವಿಜಯನಗರದ ಅರಸರುಹೈದರಲಿ ಟಿಪ್ಪಸುಲ್ತಾನ ಮೈಸೂರು ಒಡೆಯರಾಳಿದರು ಗಂಡುಭೂಮಿ

Team Newsnap Team Newsnap

ನೆರೆ ಸಂತ್ರಸ್ತರಿಗೆ, ಮಳೆ ಹಾನಿ ಪರಿಹಾರಕ್ಕೆ 418.72 ಕೋಟಿ ರು ಬಿಡುಗಡೆ – ಸಿಎಂ ಆದೇಶ

ರಾಜ್ಯದಲ್ಲಿನ ನೆರೆ ಸಂತ್ರಸ್ಥರಿಗೆ ಹಾಗೂ ಮನೆ, ಬೆಳೆ ಹಾನಿಯಾದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ಮಳೆ

Team Newsnap Team Newsnap

ವಿಷ ಸೇವಿಸಿ ಇಬ್ಬರು ಮಕ್ಕಳ ಸಮೇತ ದಂಪತಿ ಆತ್ಮಹತ್ಯೆಗೆ ಯತ್ನ; ಪುತ್ರ ಸಾವು

ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂತಾಮಣಿ ತಾಲೂಕಿನ‌ ನಾರಾಯಣಹಳ್ಳಿ ಗ್ರಾಮದಲ್ಲಿ ನಡೆದಿದೆ.

Team Newsnap Team Newsnap

ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ: ಸಚಿವರಿಂದ ಸ್ವಾಗತ

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಗುರುವಾರ ತುಲಾಲಗ್ನದಲ್ಲಿ ಮೈಸೂರು ಅರಮನೆ ಆವರಣವನ್ನು ಪ್ರವೇಶಿಸಿದಾಗ

Team Newsnap Team Newsnap