LATEST NEWS
BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

Team Newsnap

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು

Team Newsnap

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು

Team Newsnap

ದಲಿತ ವಿಕಲಚೇತನ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ – HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಮನೆ ನಿರ್ಮಾಣ

Team Newsnap

ನಾಗಮಂಗಲಕ್ಕೆ ಭೇಟಿ ನೀಡಿದ ಮಂಡ್ಯ ಸಂಸದ ಕುಮಾರಸ್ವಾಮಿ

ಮಂಡ್ಯ : ಇಂದು ಬೆಳಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ

Team Newsnap

ನಾಗಮಂಗಲ ಬಂದ್ – ಸೆಕ್ಷನ್‌ 144 ಜಾರಿ

ಮಂಡ್ಯ : ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ

Team Newsnap

ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮೈಸೂರು : ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ

Team Newsnap

ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ

ಚೀನಾದಲ್ಲಿ ಹೊಸ ರೀತಿಯ ವೈರಸ್ ಹೊರಹೊಮ್ಮಿದ್ದು , ಈ ವೈರಸ್ ಮಾನವನ ಮೆದುಳಿನ

Team Newsnap

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಬೆಂಗಳೂರು:ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ

Team Newsnap

ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್ ವೇ : 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರಿಂದ ನಿಯಮ ಉಲ್ಲಂಘನೆ

ರಾಮನಗರ : ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

Team Newsnap

EDITOR'S PICK

FEATURED

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ...

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ...

ಶ್ರೀರಾಮಕೃಷ್ಣ ಪರಮಹಂಸರು

ಇಂದು ಶ್ರೀರಾಮಕೃಷ್ಣ ಪರಮಹಂಸರ ಪುಣ್ಯತಿಥಿ. ನಾನು ದೇವರನ್ನು ಕಂಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದ ...

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ...

POLITICS.

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು

Team Newsnap Team Newsnap

ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ – ಎಚ್ ಡಿ ಕೆ ಆರೋಪ

ಮಂಡ್ಯ : ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ

Team Newsnap Team Newsnap

Follow US

SOCIALS

ES MONEY

ನಾಳೆ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ: ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ಕ್ರಮ- ಸಚಿವ ಸುಧಾಕರ್

ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ

Team Newsnap Team Newsnap

ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಇಡಿ

Team Newsnap

ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ ನೀಡಿದೆ.

Team Newsnap

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈತ ಮಕ್ಕಳು…………..

ಭೂಮಿಯ ಮೇಲೆ ನಡೆಯುವುದು, ನೀರಿನ ಮೇಲೆ ತೇಲುವುದು, ಆಕಾಶದಲ್ಲಿ ಗಾಳಿಯಲ್ಲಿ ಹಾರಾಡುವುದು ಮನುಷ್ಯನ ಕುತೂಹಲದ ಪ್ರಯಾಣದ

Team Newsnap

INSIDER

ಶ್ರೀಲಂಕಾದಲ್ಲಿ ಹಿಂಸಾಚಾರ, – ಉದ್ರಿಕ್ತರಿಂದ ಪ್ರಧಾನಿ ನಿವಾಸಕ್ಕೆ ಬೆಂಕಿ , ಸಂಸದನ ಹತ್ಯೆ

ರಾವಣನ ಕಾಲದ ಲಂಕಾ ದಹನ ಕಂಡಿರಲಿಲ್ಲ. ಈಗ ನಮ್ಮ ಕಣ್ಮುಂದೆಯೇ ಶ್ರೀಲಂಕಾ ಧಗಧಗ ಹೊತ್ತಿ ಉರಿಯುತ್ತಿದೆ.

Team Newsnap Team Newsnap

ಹಾಸನದ ಹಿರಿಯ ಪತ್ರಕರ್ತ ಮುರುಳಿ ನಿಧನ

ಹಾಸನ: ಹಾಸನವಾಣಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮುರಳಿ(55) ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ. ಹಿರಿಯ ಪತ್ರಕರ್ತೆ ಲೀಲಾವತಿ

Team Newsnap Team Newsnap

Latest News

LATEST

ಎರಡು – ಮೂರು ದಿನದಲ್ಲಿ ಜೆಡಿಎಸ್ ಎರಡನೇ ಪಟ್ಟಿ ಪ್ರಕಟ – ಎಚ್ ಡಿ ಕೆ

ಜೆಡಿಎಸ್ ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಹಾಸನ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಲಾಗುವುದು ಎಂಬ ಸಂಗತಿ ಇನ್ನು ಎರಡು ದಿನದೊಳಗೆ ಬಹಿರಂಗವಾಗಲಿದೆ. ಬೆಂಗಳೂರಿನ ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರ ಜೊತೆ ಮಾತನಾಡಿ,

Team Newsnap Team Newsnap
Weather
24°C
Bengaluru
few clouds
24° _ 22°
67%
2 km/h
Fri
29 °C
Sat
29 °C
Sun
29 °C
Mon
22 °C

ಒಂದು ತಿಂಗಳ ಒಳಗಾಗಿ ಖಾಸಗಿ ಹಿಂದೂ ದೇವಾಲಯಗಳ ನೋಂದಣಿ ಕಡ್ಡಾಯ

ಖಾಸಗಿ ಹಿಂದೂ ದೇವಸ್ಥಾನಗಳು ಒಂದು ತಿಂಗಳ ಒಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು, ನೋಂದಣಿ ಮಾಡಿಸದಿದ್ದಲ್ಲಿ ಅಂತಹ

Team Newsnap Team Newsnap

ವಿಶ್ವ ಅಪ್ಪಂದಿರ ದಿನ – ಅಪ್ಪ ಎಂದರೆ ಆಕಾಶ

ಅಪ್ಪ ಎಂದರೆ ಆಕಾಶ, ಆತ ತನ್ನ ಅಂಗೈಯಲ್ಲಿರುವ ಚಂದ್ರನಂತೆ ತನ್ನ ಕಪಿಮುಷ್ಟಿಯೊಳಗೆ ತನ್ನ ಮಕ್ಕಳನ್ನು ಅತೀ

Team Newsnap Team Newsnap

ಕನ್ನಡದ ಹಿರಿಯ ನಟಿ ಲೀಲಾವತಿ’ಗೆ ಅನಾರೋಗ್ಯ: ಆರೋಗ್ಯ ವಿಚಾರಿಸಿದ ವಾಣಿಜ್ಯ ಮಂಡಳಿ ಅಧ್ಯಕ್ಷ

ಕನ್ನಡದ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ

Team Newsnap Team Newsnap

ಶಿವಕುಮಾರ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆ- ಮಠದ ಗದ್ದಿಗೆಯಲ್ಲಿ ಸರಳ ಪೂಜೆ

ತುಮಕೂರು ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ಶತಾಯುಷಿ ಶಿವಕುಮಾರ ಶ್ರೀಗಳು ಶಿವೈಕ್ಯರಾಗಿ ಇಂದಿಗೆ ಮೂರು ವರ್ಷ.

Team Newsnap Team Newsnap

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು

ಮಂಡ್ಯ : ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು

Team Newsnap Team Newsnap

ರಾಜ್ಯದ ಹವಾಮಾನ ವರದಿ (Weather Report) 10-06-2022

ರಾಜ್ಯದ ಹವಾಮಾನ ವರದಿ (Weather Report) 10-06-2022 ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ

Team Newsnap Team Newsnap

ಲಾಕ್ ಡೌನ್ ತೆರವಾದ ನಂತರ………

ಸಹಜವಾಗುತ್ತಿರುವ ಕೊರೋನಾ ಆತಂಕ,ಅಸಹಜವಾಗುತ್ತಿರುವ ಬದುಕಿನ ಪಯಣ……… ಸಂಪೂರ್ಣ ವ್ಯಾಪಾರ ವಹಿವಾಟುಗಳು ಮುಕ್ತವಾದ ಬೆನ್ನಲ್ಲೇ ನಿಧಾನವಾಗಿ ಆರ್ಥಿಕ

Team Newsnap Team Newsnap

ಬಸವಲಿಂಗ ಸ್ವಾಮಿ ಮಹಿಳೆ ಜೊತೆ ಮೊಬೈಲ್ ನಲ್ಲಿ ನಿರಂತರ ಚಾಟ್ : ಅಶ್ಲೀಲ ವಿಡಿಯೋ ಕೂಡ ಬಹಿರಂಗ ?

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮಿ ಆತ್ಮಹತ್ಯೆಗೆ ಮತ್ತೆ ಟ್ವಿಸ್ಟ್ ಸಿಕ್ಕಿದೆ

Team Newsnap Team Newsnap