LATEST NEWS
ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ

ತಮಿಳುನಾಡಿನ ಸಚಿವ ಸಂಪುಟ ಪುನಾರಚನೆಯಾಗಿದ್ದು, ಉದಯನಿಧಿ ಸ್ಟಾಲಿನ್ ಉಪ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು

ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ

ಭಾರಿ ಅವಘಡ : ಟಾಟಾ ಫ್ಯಾಕ್ಟರಿಯಲ್ಲಿ ಬೆಂಕಿ

ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ

Team Newsnap

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ

Team Newsnap

ರಾಜ್ಯ ಸರ್ಕಾರದಿಂದ 318 ಪಿಡಿಒ ಅಮಾನತು

ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ

Team Newsnap

ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು

Team Newsnap

ಮೂಡಾ ಹಗರಣ : ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು – ಸಿದ್ದುಗೆ ಸಂಕಷ್ಟ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ

Team Newsnap

ಈ ಬಾರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು

Team Newsnap

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.

Team Newsnap

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

Team Newsnap

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು

Team Newsnap

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು

Team Newsnap

EDITOR'S PICK

FEATURED

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ...

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ...

ಶ್ರೀರಾಮಕೃಷ್ಣ ಪರಮಹಂಸರು

ಇಂದು ಶ್ರೀರಾಮಕೃಷ್ಣ ಪರಮಹಂಸರ ಪುಣ್ಯತಿಥಿ. ನಾನು ದೇವರನ್ನು ಕಂಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದ ...

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ...

POLITICS.

ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ

ತಮಿಳುನಾಡಿನ ಸಚಿವ ಸಂಪುಟ ಪುನಾರಚನೆಯಾಗಿದ್ದು, ಉದಯನಿಧಿ ಸ್ಟಾಲಿನ್ ಉಪ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ,ಉದಯನಿಧಿ ಸ್ಟಾಲಿನ್ ಅವರನ್ನ

Team Newsnap Team Newsnap

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು

Team Newsnap Team Newsnap

Follow US

SOCIALS

ES MONEY

ಬಹುಭಾಷಾ ಹಿರಿಯ ನಟಿ ‘ಜಮುನಾ’ ನಿಧನ

60-70ರ ದಶಕದ ನಟಿ ಜಮುನಾ (86)ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಜಮುನಾ ಅವರಿಗೆ ಪುತ್ರ ವಂಶಿ ಜುಲೂರಿ ಮತ್ತು ಮಗಳು ಶ್ರವಂತಿ ಇದ್ದಾರೆ. ಅವರ ಪತಿ ಜುಲೂರಿ

Team Newsnap Team Newsnap

ಕೊರೋನಾ ನಿಯಮ ಉಲ್ಲಂಘನೆ ಮದುವೆ ಮಾಡಿದ ಎರಡು ಕುಟುಂಬಕ್ಕೆ ತಲಾ 10 ಸಾವಿರ ರು ದಂಡ

ಕೋವಿಡ್‌ ನಿಯಮ ಉಲ್ಲಂಘಿಸಿ ಮದುವೆ ಮಾಡಿದ ಎರಡು ಕುಟುಂಬದವರಿಗೆ ತಲಾ 10 ಸಾವಿರ ರು ದಂಡ

Team Newsnap

ಬೇಬಿ ಹಾಡಿಗೆ ಹೆಜ್ಜೆ ಹಾಕಿದ ಯಶ್ ಮಕ್ಕಳು – ಯಥರ್ವ್, ಐರಾ- ಕುಣಿದದ್ದು……!

ಸ್ಯಾಂಡಲ್‍ವುಡ್ ನಟ ಯಶ್, ನಟಿ ರಾಧಿಕಾ ಪಂಡಿತ್ ಅವರ ಮುದ್ದು ಮಕ್ಕಳು ಗೂಗಲ್‍ಗೆ ಅವಾಜ್ ಹಾಕಿರುವ

Team Newsnap

ಈ ಸಮಾಜದಲ್ಲಿ ಯಾರೆಲ್ಲಾ, ಹೇಗೆಲ್ಲಾ ಇದ್ದಾರೆ ನೋಡಿ ..,

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ, ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ, ಮೆಚ್ಚುವವರಿಗೆ ಬರವಿಲ್ಲ ಟೀಕಿಸುವವರು

Team Newsnap

INSIDER

ಒಂದೇ ಕ್ಷೇತ್ರದಿಂದ ನನ್ನ ಸ್ಪರ್ಧೆ : ಮಾಜಿ ಸಿಎಂ ಸಿದ್ದರಾಮಯ್ಯ ಪ್ರಕಟ

2023 ರ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದಲ್ಲ, ಒಂದೇ ಕ್ಷೇತ್ರದಿಂದ ಕಣಕ್ಕಿಳಿಯುವೆ ಎಂದು ಮಾಜಿ ಸಿಎಂ

Team Newsnap Team Newsnap

ಟಿಬೇಟ್‌ನ ‘ದೇಶ ಭ್ರಷ್ಟಸರ್ಕಾರ’ಕ್ಕೆ ಅಮೇರಿಕಾ ಮಾನ್ಯತೆ: ಚೀನಾಗೆ ಸಂಕಷ್ಟ

ಅಮೇರಿಕಾವು ಟಿಬೇಟ್‌ನ 'ದೇಶಭ್ರಷ್ಟ ಸರ್ಕಾರ'ಕ್ಕೆ ಅಮೇರಿಕಾವು ಮಾನ್ಯತೆ ನೀಡಿ ಟಿಬೇಟ್‌ನ ದೇಶ ಭ್ರಷ್ಟಸರ್ಕಾರದ ಮುಖ್ಯಸ್ಥರಿಗೆ ಆತಿಥ್ಯ

Team Newsnap Team Newsnap

Latest News

LATEST

BJP ಬಣಕಾರ್, JDS ಶ್ರೀನಿವಾಸ್, ನಿಂಗಪ್ಪ, ಮಲ್ಲಿಕಾರ್ಜುನ ಕಾಂಗ್ರೆಸ್ ತೆಕ್ಕೆಗೆ

ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ ಬಿಜೆಪಿಯ ಓರ್ವ ಹಾಗೂ ಜೆಡಿಎಸ್ ನ ಮೂವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ

Team Newsnap Team Newsnap
Weather
27°C
Bengaluru
broken clouds
28° _ 26°
63%
6 km/h
Sun
29 °C
Mon
31 °C
Tue
31 °C

ಕೆಆರ್‌ಎಸ್‌ ಡ್ಯಾಂ ನಿಂದ ತಮಿಳುನಾಡಿಗೆ ನೀರು : ನಾಲೆಗಳಿಗೆ ಸ್ಥಗಿತ

ಮಂಡ್ಯ: ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. 5,308 ಕ್ಯೂಸೆಕ್‌ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

Team Newsnap Team Newsnap

25 IPS ಅಧಿಕಾರಿಗಳ ವರ್ಗಾವಣೆ. ಮೈಸೂರು, ಮಂಡ್ಯ ಎಸ್​ಪಿ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಒಟ್ಟು 25 ಐಪಿಎಸ್​ ( IPS ) ಅಧಿಕಾರಿಗಳನ್ನು ತಕ್ಷಣ ಜಾರಿಗೆ

Team Newsnap Team Newsnap

SSLC ಪರೀಕ್ಷೆ ಫಲಿತಾಂಶ – ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ಮೇ.19ರಂದು ಮಧ್ಯಾಹ್ನ 12.30ಕ್ಕೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ

Team Newsnap Team Newsnap

ನಟಿ ಐಶ್ವರ್ಯಾ ರೈಗೆ ಇ.ಡಿ ಸಮನ್ಸ್

ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್‍ಗೆ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ (

Team Newsnap Team Newsnap

ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಪಟ್ಟಿಯಲ್ಲಿ ವಿವರ

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪೊಲೀಸರ ಗಣನೀಯ ಸೇವೆಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ

Team Newsnap Team Newsnap

ಹಿರಿಯ ಸಾಹಿತಿ‌ ಮುಮ್ತಾಜ್ ಬೇಗಂ‌ ನಿಧನ

ಹಿರಿಯ ಸಾಹಿತಿ‌ ಮುಮ್ತಾಜ್ ಬೇಗಂ‌ (73) ಉಡುಪಿಯಲ್ಲಿ ಇಂದು ನಿಧನರಾದರು. ಕಳೆದ ನಾಲ್ಕು ದಶಕಗಳ ಕಾಲ‌

Team Newsnap Team Newsnap

ಅಕ್ರಮ ಆಸ್ತಿ ಸಂಪಾದನೆ : ಮಂಡ್ಯದಲ್ಲಿ ಆರ್ ಟಿ ಓ ಗುಮಾಸ್ತ ನ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಆರ್ ಟಿ ಓ ಪ್ರಥಮ ದರ್ಜೆ ಸಹಾಯಕ ಎ.‌ ವಿ.

Team Newsnap Team Newsnap

ರಾಸಲೀಲೆ ಸಿಡಿ ಪ್ರಕರಣ : 5 ಕೋಟಿ ರು ಡೀಲ್ – ಎಚ್ ಡಿ ಕೆ ಗಂಭೀರ ಆರೋಪ

ಮಾಜಿ ಸಚಿವ ರಮೇಶ್​​ ಜಾರಕಿಹೊಳಿ ರಾಸಲೀಲೆಯ ಸಿ.ಡಿ ಪ್ರಕರಣದಲ್ಲಿ 5 ಕೋಟಿ ರು ಡೀಲ್ ನಡೆದಿದೆ

Team Newsnap Team Newsnap