LATEST NEWS
ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ

Team Newsnap

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು

Team Newsnap

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು

Team Newsnap

ದಲಿತ ವಿಕಲಚೇತನ ಸೈಟ್ ನಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ – HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಮನೆ ನಿರ್ಮಾಣ

Team Newsnap

ನಾಗಮಂಗಲಕ್ಕೆ ಭೇಟಿ ನೀಡಿದ ಮಂಡ್ಯ ಸಂಸದ ಕುಮಾರಸ್ವಾಮಿ

ಮಂಡ್ಯ : ಇಂದು ಬೆಳಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ

Team Newsnap

ನಾಗಮಂಗಲ ಬಂದ್ – ಸೆಕ್ಷನ್‌ 144 ಜಾರಿ

ಮಂಡ್ಯ : ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ

Team Newsnap

ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮೈಸೂರು : ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ

Team Newsnap

ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ

ಚೀನಾದಲ್ಲಿ ಹೊಸ ರೀತಿಯ ವೈರಸ್ ಹೊರಹೊಮ್ಮಿದ್ದು , ಈ ವೈರಸ್ ಮಾನವನ ಮೆದುಳಿನ

Team Newsnap

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಬೆಂಗಳೂರು:ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ

Team Newsnap

ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್ ವೇ : 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರಿಂದ ನಿಯಮ ಉಲ್ಲಂಘನೆ

ರಾಮನಗರ : ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

Team Newsnap

EDITOR'S PICK

FEATURED

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ...

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ...

ಶ್ರೀರಾಮಕೃಷ್ಣ ಪರಮಹಂಸರು

ಇಂದು ಶ್ರೀರಾಮಕೃಷ್ಣ ಪರಮಹಂಸರ ಪುಣ್ಯತಿಥಿ. ನಾನು ದೇವರನ್ನು ಕಂಡಿದ್ದೇನೆ ಎಂದು ಆತ್ಮವಿಶ್ವಾಸದಿಂದ ಹೇಳಿದ ...

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ...

POLITICS.

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು

Team Newsnap Team Newsnap

ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ ಗಣಿಗ – ಎಚ್ ಡಿ ಕೆ ಆರೋಪ

ಮಂಡ್ಯ : ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ

Team Newsnap Team Newsnap

Follow US

SOCIALS

ES MONEY

ಬ್ರೆಜಿಲ್ ನ ಪ್ರಥಮ ಉಪಗ್ರಹ ಯಶಸ್ವಿ ಉಡಾವಣೆ ಮಾಡಿದ ಇಸ್ರೋ

ಶ್ರೀಹರಿಕೋಟಾದಿಂದ ಇದೇ ಮೊದಲ ಬಾರಿಗೆ ಇಸ್ರೊ ಬ್ರೆಜಿಲ್‌ನ ಉಪಗ್ರಹವನ್ನು ಭಾನುವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. 2021ರಲ್ಲಿ ಇಸ್ರೊ ನಡೆಸಿರುವ ಮೊದಲ ಬಾಹ್ಯಾಕಾಶ ಉಡಾವಣೆ ಇದಾಗಿದೆ. ಎಸ್‌ಡಿ ಸ್ಯಾಟ್‌

Team Newsnap Team Newsnap

ಈ ವರ್ಷವೂ 1 ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್ – ಸಚಿವ ಸುಧಾಕರ್

ಈ ಶೈಕ್ಷಣಿಕ ವರ್ಷದಲ್ಲೂ 1 ರಿಂದ 9 ತರಗತಿವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು

Team Newsnap

ಜೂನ್ 5ಕ್ಕೆ ಅಭಿಷೇಕ್ ಅಂಬರೀಶ್‌ ಮದುವೆ ಫಿಕ್ಸ್ : ಪ್ರಧಾನಿಗೆ ಆಹ್ವಾನ

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಮದುವೆ ದಿನಾಂಕ ಜೂನ್ 5 ರಂದು ನಿಗದಿಯಾಗಿದೆ .

Team Newsnap

ಮಗುವಿನ ಸಾವು ಘೋಷಿಸಿದ ವೈದ್ಯರು: ಅಂತ್ಯಕ್ರಿಯೆ ವೇಳೆ ಉಸಿರಾಟ ನಡೆಸಿದ ನವಜಾತ ಶಿಶು!

ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ ನಂತರ ಕುಟುಂಬ ಸದಸ್ಯರು

Team Newsnap

INSIDER

ಮಂಡ್ಯದಲ್ಲಿ ಜೋಡೆತ್ತಿನ ಕರಾಮತ್ತು! ಎತ್ತಿನ ಗಾಡಿಯಲ್ಲಿ 14.55 ಟನ್ ಕಬ್ಬು ಸಾಗಾಣಿಕೆ

ಮಂಡ್ಯದಲ್ಲಿ ಜೋಡೆತ್ತು ಹವಾ ಶುರುವಾಗಿದೆ. ಅಂದಹಾಗೆ ಇವು ಎಲೆಕ್ಷನ್​ ಜೋಡೆತ್ತಲ್ಲ. ಅಸಲಿ ಜೋಡೆತ್ತು. ಬರೋಬ್ಬರಿ 14.55

Team Newsnap Team Newsnap

ಉತ್ತರಾಖಂಡ್ ಮೇಘಾ ಸ್ಪೊಟ : 10 ಮಂದಿ ಕನ್ನಡಿಗರಿಗೆ ಸಂಕಷ್ಟದಲ್ಲಿ

ಉತ್ತರಾಖಂಡ್ ರಾಜ್ಯದಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ ಉಂಟಾಗಿ ಪ್ರವಾಸಕ್ಕೆ ಹೋಗಿದ್ದ 10 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.

Team Newsnap Team Newsnap

Latest News

LATEST

ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ ,ಓರ್ವ ವೃದ್ಧೆ ಸಾವು

ಮೈಸೂರು : 50ಕ್ಕೂ ಹೆಚ್ಚು ಜನರು ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದು ,ಓರ್ವ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಮೇ.31ರಂದು ತಾಲೂಕಿನ ಮಾರ್ಬಳ್ಳಿಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು

Team Newsnap Team Newsnap
Weather
24°C
Bengaluru
few clouds
24° _ 22°
67%
2 km/h
Sat
29 °C
Sun
29 °C
Mon
22 °C

ಬೆಂಗಳೂರು- ಜಲಸೂರು ರಸ್ತೆ ಕಾಮಗಾರಿ 6 ತಿಂಗಳಲ್ಲಿ ಪೂರ್ಣಗೊಳಿಸಿ : ಎನ್ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಮಾಗಡಿ -ಸೋಮವಾರಪೇಟೆ ಜಲಸೂರು ಹೆದ್ದಾರಿಯ ಮಂಡ್ಯ ಜಿಲ್ಲಾ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಮುಂದಿನ

Team Newsnap Team Newsnap

ಬ್ರಿಡ್ಜ್​ ಮೇಲಿಂದ ವಿ ಆರ್ ಎಲ್ ಬಸ್​ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಜಿಲ್ಲೆಯ ದೇವಗಿರಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿದೆ. ರಸ್ತೆ

Team Newsnap Team Newsnap

ಶೂಟಿಂಗ್ ವೇಳೆ ಅವಘಡ, ನಟ ಧನ್ವೀರ್ ಗೌಡನ ಕೈಗೆ ಪೆಟ್ಟು

ನಟ ಧನ್ವೀರ್ ಗೌಡ ಚಿತ್ರೀಕರಣದ ವೇಳೆ ರೂಪ್ ನಿಂದ ಕೆಳಗೆ ಬಿದ್ದು ಕೈಗೆ ಪೆಟ್ಟು ಮಾಡಿಕೊಂಡಿರುವ

Team Newsnap Team Newsnap

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ(76) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾದರು. ಅಭಿನಯ ಶಾರದೆ ಎಂದೇ ಖ್ಯಾತರಾದ

Team Newsnap Team Newsnap

ಪೇಜಾವರ ಶ್ರೀಗಳ ಕುರಿತ ಹೇಳಿಕೆ: ಹಂಸಲೇಖಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್

ಉಡುಪಿ ಪೇಜಾವರ ಶ್ರೀಗಳ ಕುರಿತು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವಹೇಳನ ಕರ ಹೇಳಿಕೆ ಸಂಬಂಧಿಸಿದಂತೆ

Team Newsnap Team Newsnap

ನಟಿ ಅರ್ಪಿತಾ ಮುಖರ್ಜಿ ಐಷಾರಾಮಿ 4 ಕಾರುಗಳು ನಾಪತ್ತೆ : ಮತ್ತಷ್ಟು ಚಿನ್ನಾಭರಣ, ನಗದಿಗೆ ಶೋಧ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಪಾರ್ಥ ಚಟರ್ಜಿ ಲಾಕ್​ ಆಗಿದ್ದಾರೆ. ಈ ನಡುವೆ ಪ್ರಕರಣ

Team Newsnap Team Newsnap

ಒಂದೇ ಕುಟುಂಬದ 6 ಮಂದಿ ನೀರಿನ ಪಾಲು

ನಿನ್ನೆ (ಭಾನುವಾರ ) ಸಂಜೆ ಒಂದೇ ಕುಟುಂಬದ ಆರು ಜನ ಪ್ರವಾಸಿಗರು ಕಾಳಿ ನದಿ ಹಿನ್ನೀರು

Team Newsnap Team Newsnap

ರೋಬೋಟ್ ಗಳೆಂಬ ಕೃತಕ ಪ್ರಜ್ಞೆ ಜಗತ್ತನ್ನು ಆಳತೊಡಗಿದಾಗ

ತುಂಬಾ ತುಂಬಾ ಕಷ್ಟವಾಗುತ್ತಿದೆ……. ಸತ್ಯದ ಹಿಂದೆ ಹೋಗುವುದೇ….‌ ವಾಸ್ತವದ ಹಿಂದೆ ಹೋಗುವುದೇ…. ನಂಬಿಕೆಯ ಹಿಂದೆ ಹೋಗುವುದೇ….

Team Newsnap Team Newsnap