ಕೇಂದ್ರ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರದಿಂದ ಸರ್ಕಾರಕ್ಕೆ 7500 ಕೋಟಿ ರು ಹೊರೆಯಾಗಲಿದೆ
ಮುಂದಿನ 24 ಗಂಟೆಗಳಲ್ಲಿ, ಅಂದರೆ ಆಗಸ್ಟ್ 30ರಂದು ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಪ್ರಟಿಸಬಹುದು ಎಂದು ಮೂಲಗಳ ಮಾಹಿತಿ.
ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ.ಕಾವೇರಿ ನೀರು ಬಿಡುಗಡೆ: ಸಿಡಿದೆದ್ದ ರೈತರು- KRS ನಲ್ಲಿ ಕಣ್ಣಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು 200 ರೂನಷ್ಟು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಸದ್ಯ 14 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಇದ್ದು, ಇದು 900 ರೂಗೆ ಇಳಿಕೆಯಾಗುವ ಸಾಧ್ಯತೆ ಇದೆ. ಆಗಸ್ಟ್ 30 ಅಥವಾ 31ರಂದು ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಘೋಷಿಸಬಹುದು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು