Main News

ಗೃಹ ಬಳಕೆ ಸಿಲಿಂಡರ್ ಬೆಲೆ 200 ರು ಇಳಿಕೆ – ಕೇಂದ್ರ ಸಚಿವ ಸಂಪುಟ ನಿರ್ಧಾರ

ದೆಹಲಿ : ಎಲ್​ಪಿಜಿ ಸಿಲಿಂಡರ್​ಗಳ ಬೆಲೆ 200 ರೂನಷ್ಟು ಇಳಿಕೆಯಾಗಲಿದೆ.

ಕೇಂದ್ರ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರದಿಂದ ಸರ್ಕಾರಕ್ಕೆ 7500 ಕೋಟಿ ರು ಹೊರೆಯಾಗಲಿದೆ

ಮುಂದಿನ 24 ಗಂಟೆಗಳಲ್ಲಿ, ಅಂದರೆ ಆಗಸ್ಟ್ 30ರಂದು ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಪ್ರಟಿಸಬಹುದು ಎಂದು ಮೂಲಗಳ ಮಾಹಿತಿ.

ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ.ಕಾವೇರಿ ನೀರು ಬಿಡುಗಡೆ: ಸಿಡಿದೆದ್ದ ರೈತರು- KRS ನಲ್ಲಿ ಕಣ್ಣಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯನ್ನು 200 ರೂನಷ್ಟು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಸದ್ಯ 14 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಇದ್ದು, ಇದು 900 ರೂಗೆ ಇಳಿಕೆಯಾಗುವ ಸಾಧ್ಯತೆ ಇದೆ. ಆಗಸ್ಟ್ 30 ಅಥವಾ 31ರಂದು ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಘೋಷಿಸಬಹುದು.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024