ಬಾಲಿವುಡ್ ನಟ ಶಾರೂಖ್ ಖಾನ್ ಮನೆಯಲ್ಲಿ ಈ ಬಾರಿ ದೀಪಾವಳಿ ಹಬ್ಬಕ್ಕೆ ಭರ್ಜರಿ ತಯಾರಿ ನಡೆದಿದೆ.
ಜೈಲಿನಿಂದ ಪುತ್ರ ಆರ್ಯನ್ ಖಾನ್ ಬಿಡುಗಡೆಯಾದ ಬಳಿಕ ಶಾರೂಖ್ ಕುಟುಂಬ ಆಚರಿಸುತ್ತಿರುವ ಮೊದಲ ಹಬ್ಬ ಇದಾಗಿದೆ.
ಸದ್ಯ ಮಗ ಮನೆಗೆ ಬಂದಿರುವ ಖುಷಿಯಲ್ಲಿ ಮುಂಬೈನ ಮನ್ನತ್‍ನಲ್ಲಿರುವ ಶಾರೂಖ್ ನಿವಾಸ ಹಬ್ಬದ ಸಂಭ್ರಮ ಮನೆಮಾಡಿದೆ.
ನಿವಾಸದ ಸುತ್ತಲೂ ಲೈಟಿಂಗ್ ಹಾಕಿ ಜೋರಾಗಿ ಅಲಂಕರಿಸಲಾಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು