ಪ್ರಾಮಾಣಿಕರಿಗೆ, ನಿಷ್ಠೆಯಿಂದ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಮನ್ನಣೆ ನೀಡಿಲ್ಲ. ಬಕೆಟ್ ಹಿಡಿಯುವವರಿಗೆ ಸಚಿವ ಸ್ಥಾನ ದೊರೆಯುತ್ತಿದೆ ಎಂದು ಸರ್ಕಾರದ ವಿರುದ್ಧ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕತೆಯಿಂದ ಪಕ್ಷ ಕಟ್ಟಿ ಬೆಳೆಸಿದವರನ್ನು ಸರ್ಕಾರ ಮೂಲೆಗುಂಪು ಮಾಡುತ್ತಿದೆ. ಶೀಘ್ರವೇ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಹೇಳುವುದರಲ್ಲಿ ಸತ್ಯವಿದೆ. ವಿಶ್ವನಾಥ್ ಸೋಲಿಗೆ ಕಾರಣರಾದ ಯೋಗೇಶ್ವರ್ ಅವರನ್ನು ಮಂತ್ರಿ ಮಾಡಲಾಗಿದೆ. ಪಕ್ಷದ ಘನತೆ ಉಳಿಸಿದವರನ್ನು ಕಡೆಗಣಿಸಲಾಗಿದೆ ಎಂದು ಗುಡುಗಿದರು.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ