ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೆಳಗಾವಿಯ ರಾಜಕುಮಾರ್ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ದೂರು ಪ್ರತಿದೂರು ನೀಡಿದ ಹಿನ್ನೆಲೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಗೆ ನವ್ಯಶ್ರೀ ರಾವ್ ಸೋಮವಾರ ಆಗಮಿಸಿ ಪೊಲೀಸರ ತನಿಖೆಗೆ ಒಳಗಾದರು.
ಚನ್ನಪಟ್ಟಣ ಮೂಲದ ನವ್ಯಶ್ರೀ ಆರ್.ರಾವ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಬೆನ್ನಲ್ಲೇ ನವ್ಯಶ್ರೀ ವಿರುದ್ಧ ರಾಜಕುಮಾರ್ ಟಾಕಳೆ ದೂರು ನೀಡಿದ್ದರು.
ಮೈಸೂರು ಬಳಿ ನಕಲಿ ಗೊಬ್ಬರ ತಯಾರಿಕಾ ಅಡ್ಡೆ ಮೇಲೆ ಕೃಷಿ ಅಧಿಕಾರಿಗಳ ದಾಳಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ನವ್ಯಶ್ರೀಯನ್ನು ವಿಚಾರಣೆ ನಡೆಸಿದರು .
ಪೋಲಿಸರ ಪ್ರಶ್ನೆಗಳು ?
- ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಯಾವಾಗ ಪರಿಚಯ, ಎಲ್ಲೆಲ್ಲಿ ಭೇಟಿ ಆಗಿದ್ದೀರಿ.
- ಆತನಿಂದ ಏನೆಲ್ಲಾ ಮೋಸ ಆಗಿದೆ ಎಂಬುವುದರ ಜೊತೆಗೆ ಟಾಕಳೆಗೆ 50 ಲಕ್ಷ ರೂ. ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಪೊಲೀಸರು ಪ್ರಶ್ನೆಗಳನ್ನು ಕೇಳಲಿದ್ದಾರೆ.
- ನವ್ಯಶ್ರೀ ಮೆಡಿಕಲ್ ಚೆಕ್ ಅಪ್ ಮಾಡುವ ಸಾಧ್ಯತೆ ಇದೆ.
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ