ಚಿಕ್ಕಮಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿದ ಆರೋಪದಡಿ ಬೃಹತ್ ಜಾಲವೊಂದನ್ನು ಪೊಲೀಸರ ಬಂಧಿಸಿದ್ದಾರೆ.
6 ಮಹಿಳೆಯರೂ ಸೇರಿದಂತೆ 13 ಜನರಿದ್ದ ಈ ತಂಡ ಮೋಸದಿಂದ ಹನಿಟ್ರಾಪ್ ನಡೆಸಿ ವಂಚಿಸುತ್ತಿತ್ತು
ತಂಡದ ಆರು ಮಹಿಳೆಯರು ಪುರುಷರನ್ನು ತಮ್ಮತ್ತ ಸೆಳೆದು ನಗ್ನ ವಿಡಿಯೋ ಮಾಡುತ್ತಿದ್ದರು. ಮಹಿಳೆಯರು ಪುರುಷರನ್ನು ತಮ್ಮತ್ತ ಹೆಚ್ಚು ಆಕರ್ಷಿತರಾಗುವಂತೆ ಮಾಡುತ್ತಿದ್ದರು.
ನಂತರ ಪೊಲೀಸರ ಸೋಗಿನಲ್ಲಿ ಸ್ಥಳಕ್ಕೆ ಬರುತ್ತಿದ್ದ ಪುರುಷರ ತಂಡ ಹಣ ಕೊಟ್ಟರೆ ನಿಮ್ಮ ಮೇಲೆ ಕೇಸ್ ದಾಖಲಿಸುವುದಿಲ್ಲ ಎಂದು ಬೆದರಿಕೆ ಹಾಕುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕೃತ್ಯವನ್ನು ನಿರಂತರವಾಗಿ ಮಾಡಿಕೊಂಡು ಬಂದ ತಂಡ ಅನೇಕ ಪುರುಷರಿಗೆ ವಂಚಿಸಿ ಈಗ ಪೋಲಿಸರ ಬಲೆಗೆ ಬಿದ್ದಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು