ಬೆಂಗಳೂರು : ದೇಶದ ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಪ್ರಕರಣದ ರುವಾರಿ ಮಾಸ್ಟರ್ ಮೈಂಡ್ ಬೆಂಗಳೂರಿನಲ್ಲಿ ಕೊನೆಗೂ ಬಂಧನವಾಗಿದ್ದಾಳೆ.
2019 ರಲ್ಲಿ ನಡೆದಿದ್ದ ಹನಿಟ್ರಾಪ್ ಪ್ರಕರಣ ಆರತಿ ದಯಾಳ್ ಪ್ರಮುಖ ಆರೋಪಿ ಆಗಿದ್ದಾಳೆ.
ಮೂರ್ನಾಲ್ಕು ವರ್ಷಗಳಾದರೂ ಈ ಸುಂದರಿಯನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ ಈ ಹಿನ್ನಲೆಯಲ್ಲಿ, ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿತ್ತು ಎಂಬುದನ್ನು ಸ್ಮರಿಸಬಹುದು.ರಾಜ್ಯದಲ್ಲಿ 151 ತಾಲೂಕುಗಳಲ್ಲಿ ಬರ ಘೋಷಣೆ: ಸಿಎಂಗೆ ಶಿಫಾರಸ್ಸು
ಈ ಗ ತೀವ್ರ ಕಾರ್ಯಾಚರಣೆ ಮಾಡಿದ ಪೊಲೀಸರು ಆರೋಪಿ ಆರತಿ ದಯಾಳ್ ನನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
- 26/11 ಉಗ್ರರ ದಾಳಿ: ತಹವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು US ಸುಪ್ರೀಂಕೋರ್ಟ್ ಅನುಮೋದನೆ
More Stories
ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ