ಏಕಾಏಕಿ ಅಡ್ಡಬಂದ ಟ್ರ್ಯಾಕ್ಟರ್ ಅನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿ KSRTC ಬಸ್ ಅಪಘಾತಕ್ಕಿಡಾಗಿದೆ.
KSRTC ಬಸ್ ಮೇಲುಕೋಟೆಯಿಂದ ಮಂಡ್ಯಗೆ ಹೋಗುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಇದನ್ನು ಓದಿ -ಭಾರಿ ಮಳೆ: ಕೆಆರ್ ಎಸ್ ಡ್ಯಾಂನಿಂದ 10 ಸಾವಿರ ಕ್ಯೂಸೆಕ್ ನೀರುನದಿಗೆ
ಕೂದಲೆಳೆ ಅಂತರದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದಲೇ ಭಾರೀ ದುರಂತ ತಪ್ಪಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸದ್ಯ ಸ್ಥಳಕ್ಕೆ ಶಿವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು