50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಜಮೀನಿಗೆ ನುಗ್ಗಿದ ಘಟನೆ ಮಂಡ್ಯ ಬಳಿ ದುದ್ದ ಗ್ರಾಮದ ಬಳಿ ನಡೆದಿದೆ.
ಏಕಾಏಕಿ ಅಡ್ಡಬಂದ ಟ್ರ್ಯಾಕ್ಟರ್ ಅನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿ KSRTC ಬಸ್ ಅಪಘಾತಕ್ಕಿಡಾಗಿದೆ.
KSRTC ಬಸ್ ಮೇಲುಕೋಟೆಯಿಂದ ಮಂಡ್ಯಗೆ ಹೋಗುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಇದನ್ನು ಓದಿ -ಭಾರಿ ಮಳೆ: ಕೆಆರ್ ಎಸ್ ಡ್ಯಾಂನಿಂದ 10 ಸಾವಿರ ಕ್ಯೂಸೆಕ್ ನೀರುನದಿಗೆ
ಕೂದಲೆಳೆ ಅಂತರದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದಲೇ ಭಾರೀ ದುರಂತ ತಪ್ಪಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸದ್ಯ ಸ್ಥಳಕ್ಕೆ ಶಿವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ