ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿಯ ಅಶೋಕ್, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್ ಎಂಬುವವರು ಸಾವನ್ನಪ್ಪಿದ್ದಾರೆ.
ಹಾಸನದಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಕಲೇಶಪುರದಿಂದ ಹಾಸನಕ್ಕೆ ಬರುತ್ತಿದ್ದ ಇನ್ನೋವಾ ಕಾರಿನ ಮುಖಾಮುಖಿ ಡಿಕ್ಕಿಯಾಗಿವೆ.
ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.ಇಂದು ರಾತ್ರಿಯಿಂದಲೇ ಕೆ ಆರ್ ಎಸ್ ಆಣೆಕಟ್ಟೆಯಿಂದ ನದಿ- ನಾಲೆಗಳಿಗೆ ನೀರು ಬಿಡುಗಡೆ
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು