ಬೆಂಗಳೂರು : ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ರಣಬಿಸಿಲು ಕಾಡಲಿದೆ ಎಂದು ಹವಾಮಾನ ಇಲಾಖೆ (Meterological Department) ಎಚ್ಚರಿಕೆ ನೀಡಿದೆ.
ಬೇಸಿಗೆ ಕಾಲ ಈಗಾಗಲೇ ಶುರವಾಗಲಿದ್ದು , ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಜನರನ್ನು ರಣಬಿಸಿಲು ಬರುವ ಮುಂದಿನ ನಾಲ್ಕು ತಿಂಗಳು ಕಾಡಲಿದೆ ಎಚ್ಚರಿಕೆ ನೀಡಿದೆ.
ಹವಾಮಾನ ವೈಪರೀತ್ಯ ಹಿನ್ನೆಲೆ ,ಎಂದಿಗಿಂತ ಮುನ್ನವೇ ಈ ಬಾರಿ ಬೇಸಿಗೆ ಬಿಸಿಲು ಆರಂಭವಾಗಲಿದೆ.
ತೇವಾಂಶ ಭರಿತ ಮೋಡಗಳ ಸೆಳೆತ ಮತ್ತು ಗಾಳಿ ವೇಗ ಇಲ್ಲದಿರುವುದರ ಪರಿಣಾಮ ವಾತಾವರಣದಲ್ಲಿ ತೀವ್ರ ತೇವಾಂಶ ಕೊರತೆಯಿಂದ ರಣಬಿಸಿಲು ಕಾಡಲಿದೆ ಎಂದು ತಿಳಿಸಲಾಗಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಫೆಬ್ರವರಿಯಲ್ಲೇ 33-25 ಡಿಗ್ರಿ ಸೆಲ್ಸಿಯಸ್‌ಗೆ ಉಷ್ಣಾಂಶ ಏರಿಕೆಯಾಗಿ ,ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಲಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ