ವರದಕ್ಷಿಣೆ ಕಿರುಕುಳದಿಂದ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾರೆ
ಮಂಡ್ಯದ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕು ಕಾರಿಗನಹಳ್ಳಿ ಗ್ರಾಮದಲ್ಲಿ ಈ ಘಟನೆ ಗೃಹಿಣಿ ಆತ್ಮಹತ್ಯೆಗೆ ಶರಣು. ಮಧು ಎಂಬುವರ ಪತ್ನಿ ಸಹನ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಸಹನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. NETFLIX 300 ಸಿಬ್ಬಂದಿಗಳನ್ನ ಕೆಲಸದಿಂದ ವಜಾ ಮಾಡಿದ
ಪತ್ನಿ ಆತ್ಮಹತ್ಯೆ ಬಳಿಕ ಪತಿ ಮಧು ಹಾಗೂ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಮೃತ ಗೃಹಿಣಿ ಸಹನ ಪೋಷಕರಿಂದ ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಮೃತಳ ಸಂಬಂಧಿಕರು ಮನೆಯ ಮುಂದೆ ಇದ್ದ ಆರೋಪಿ ಮಧು ಕಾರು ಜಖಂಗೊಳಿಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ