ಈ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಇದು ಕಂಕಣ ಸೂರ್ಯ ಗ್ರಹಣ ಅಂದ್ರೆ ಸೂರ್ಯನ ಕೇಂದ್ರ ಭಾಗವು ಮುಚ್ಚಿಕೊಂಡು, ಸೂರ್ಯ ಬಳೆ ತೊಟ್ಟಂತೆ ಕಾಣುವುದೇ ವಿಶೇಷ.
ಸೂರ್ಯಗ್ರಹಣ ಇಂದು ಎಷ್ಟೊತ್ತಿಗೆ ಗೋಚರವಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ.
- ಗ್ರಹಣ ಸ್ಪರ್ಶಕಾಲ ಮಧ್ಯಾಹ್ನ 1 ಗಂಟೆ 31 ನಿಮಿಷ
ಗ್ರಹಣ ಮಧ್ಯಕಾಲ ಮಧ್ಯಾಹ್ನ 4.23 ನಿಮಿಷ - ಗ್ರಹಣ ಮೋಕ್ಷಕಾಲ ಸಂಜೆ 6.40 ನಿಮಿಷ
ಎಲ್ಲೆಲ್ಲಿ ಗೋಚರ ?
ಭಾರತದಲ್ಲಿ ಸೂರ್ಯಗ್ರಹಣ ಕಾಣುವುದಿಲ್ಲ. ರಷ್ಯಾ, ಗ್ರೀನ್ ಲ್ಯಾಂಡ್, ಯೂರೋಪ್, ಅಮೆರಿಕ, ಆಸ್ಟ್ರೇಲಿಯಾ ಹಾಗೂ ಇನ್ನಿತರೇ ಪಾಶ್ಚಾತ್ಯ ದೇಶಗಳಲ್ಲಿ ಗೋಚರಿಸಲಿದೆ.
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ