ಶಿಕ್ಷಕನ ಮೇಲೆ ಹಲ್ಲೆಗೈದ ವಿದ್ಯಾಥಿ೯ಗಳು ಪುಂಡತನ ಹೇಗಿತ್ತು ? ವೈರಲ್ ಆದ ವಿಡಿಯೋ

Team Newsnap
0 Min Read

ಶಿಕ್ಷಕನ ಮೇಲೆ ಹಲ್ಲೆಗೈದು ವಿದ್ಯಾರ್ಥಿಗಳು ಪುಂಡತನ ಮೆರೆದ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.

ಶ್ರೀನಿವಾಸ್ ಗೌಡ ಪಾಠ ಮಾಡಲೆಂದು ತರಗತಿಗೆ ಬಂದಿದ್ದಾರೆ. ಆದರೆ ಶಿಕ್ಷಕ ಪಾಠ ಮಾಡುತ್ತಿರುವುದನ್ನು ಕೇಳಿಸಿಕೊಳ್ಳದ ನಾಲ್ಕೈದು ವಿದ್ಯಾರ್ಥಿಗಳು ಅಮಾನವೀಯವಾಗಿ ವರ್ತಿಸಿದ್ದಾರೆ.

ವಿದ್ಯಾರ್ಥಿಗಳ ಪುಂಡತನವನ್ನು ಉಳಿದ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ವಿಡಿಯೋ ನೋಡಿದ ಸಾರ್ವಜನಿಕರು ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೂಡಲೇ ಇವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

Share This Article
Leave a comment