ನ್ಯೂಸ್ ಸ್ನ್ಯಾಪ್
ಹುಬ್ಬಳ್ಳಿ
ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹುಬಳ್ಳಿಯ ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶ ಹೊರಡಿಸಲಾಗಿದೆ.
ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಸಿದ್ಧಾರೂಢ ರೈಲ್ವೇ ನಿಲ್ದಾಣವೆಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ರೈಲು ನಿಲ್ದಾಣದ ಹೆಸರು ಬದಲಿಸಿ ಆದೇಶ ಹೊರಡಿಸಲಾಗಿದ್ದು, ಹುಬ್ಬಳ್ಳಿ ಜನತೆಯ ಆಸೆ ಕೊನೆಗೂ ಫಲಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು