Karnataka

ಹುಬ್ಬಳ್ಳಿ ಗಲಭೆ : ಮಾಸ್ಟರ್ ಮೈಂಡ್ ಮೌಲ್ವಿ ವಾಸೀಂ ಅಂದರ್

ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಆರೋಪಿ ಮೌಲ್ವಿ ವಾಸೀಂ ಪಠಾಣ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾನು ನಿರಪರಾಧಿ. ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಅಂತ ವಿಡಿಯೋ ಮಾಡಿ ಬಿಡುಗಡೆ ಮಾಡಿದ ನಾಲ್ಕೇ ಗಂಟೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಇಂಡಿಪಂಪ್ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.

ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೆ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣ ಮಾಸ್ಟರ್ ಮೈಂಡ್​ ಎಂದೇ ಕರೆಯಲಾಗಿರುವ ಘಟನೆಯ ಪ್ರಮುಖ ರುವಾರಿ ಮೌಲ್ವಿ ವಾಸೀಂ ಪಠಾಣ್ ತಲೆ ಮರೆಸಿಕೊಂಡಿದ್ದ.

ಕೇವಲ ನಾಲ್ಕು ಗಂಟೆ ಹಿಂದೆ ಈತನ ವಿಡಿಯೋವೊಂದು ಬಿಡುಗಡೆ ಮಾಡಿ, ಅಂದು ತಾನು ಗಲಭೆ ನಡೆದ ಸ್ಥಳಕ್ಕೆ ಏಕೆ ಹೋಗಿದ್ದೆ ಎಂಬುದನ್ನು ಆರೋಪಿ ತಿಳಿಸಿದ್ದ. ಈ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆಯೇ ಅಲರ್ಟ್ ಆದ ಪೊಲೀಸರು, ಆತನನ್ನು ವಶಕ್ಕೆ ಪಡೆದಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024