ದೆಹಲಿ :
ನೇಪಾಳದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಕಠ್ಮಂಡುವಿನಲ್ಲಿ ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.1 ದಾಖಲಾಗಿದೆ.
ದೆಹಲಿ-ಎನ್ಸಿಆರ್ ಪ್ರದೇಶದಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ದಿ ನ್ಯಾಷನಲ್ ಅರ್ಥಕ್ವೇಕ್ ಮಾನಿಟರಿಂಗ್ ಮತ್ತು ರಿಸರ್ಜ್ ಸೆಂಟರ್ ನೀಡಿರುವ ಮಾಹಿತಿ ಪ್ರಕಾರ ನೇಪಾಳದ ಧಡಿಂಗ್ ಜಿಲ್ಲೆಯಲ್ಲಿ ಪ್ರಬಲ ಭೂಕಂಪ ಆಗಿದೆ.
ಬೆಳಗ್ಗೆ 7.39ರ ಸುಮಾರಿಗೆ ಭೂಕಂಪನ ಆಗಿದೆ ಸಧ್ಯಕ್ಕೆ ಸಾವು, ನೋವು ಸಂಭವಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.
ಬಾಗಮತಿ, ಗಂಡಕಿ ಪ್ರಾಂತ್ಯದಲ್ಲಿ ಭಾರೀ ಹಾನಿಯಾದ ಸಂಶಯ ವ್ಯಕ್ತಪಡಿಸಲಾಗಿದೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment