ಮೂವರು ವಿದ್ಯಾರ್ಥಿಗಳ ಮೇಲೆ ಬಾರೀ ಗಾತ್ರದ ಮರ ಬಿದ್ದ ಘಟನೆ ಮೇಲುಕೋಟೆಯಲ್ಲಿ ಜರುಗಿದೆ.
ಮೇಲುಕೋಟೆ ಯೋಗ ನರಸಿಂಹ ಸ್ವಾಮಿ ದರ್ಶನಕ್ಕೆ ಬೆಟ್ಟ ಹತ್ತುವಾಗ ಈ ಘಟನೆ ನಂಜನಗೂಡು ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ನಿಶಾಂತ್ ನಾಯಕ್, ವರುಣ್ ಮತ್ತು ಯೋಗೇಶ್ ಗಾಯಗೊಂಡಿದ್ದಾರೆ.ಮಕ್ಕಳನ್ನು ನೋಡಲು ಬಿಡದ ಹೆಂಡತಿ: ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ಪತಿ
ಇಂದು ಮೇಲುಕೋಟೆ ಪ್ರವಾಸಕ್ಕೆ ಬಂದಿದ್ದ ವೇಳೆ ಒಣಗಿದ್ದ ಮರ ಕೆಳಗೆ ಬಿದ್ದಿದೆ. ಬೆಟ್ಟ ಹತ್ತುವಾಗಲೇ ಏಕಾ ಏಕಿ ವಿದ್ಯಾರ್ಥಿಗಳ ಮರ ಬಿದ್ದಿದೆ.
ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
- 17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ !
- 7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ
- ರೆಪೊ ದರ ಮತ್ತೆ ಹೆಚ್ಚಿಸಿದ ಆರ್ ಬಿ ಐ : ಸಾಲದ ಕಂತು ಏರಿಕೆ
- ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ
- ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ
More Stories
ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ
ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ