ಗಂಧದಗುಡಿ ಸಿನಿಮಾಗೆ ಕೆಎಂಎಫ್ ಸಹ ತನ್ನ ಬೆಂಬಲ ನೀಡಿದೆ.ಈ ಮೂಲಕ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದೆ.13 ವರ್ಷದ ಬಾಲಕಿಗೆ ಹೃದಯಾಘಾತ : ದಿಢೀರ್ ಕುಸಿದು ಬಿದ್ದು ಸಾವು
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ರು. ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ. ಹಾಲಿನ ಪ್ಯಾಕೆಟ್ ಮೇಲೆ ಗಂಧದ ಗುಡಿ ಹೆಸರನ್ನು ಪ್ರಿಂಟ್ ಮಾಡೋ ಮೂಲಕ ಅಪ್ಪುಗೆ ಗೌರವ ಸಲ್ಲಿಕೆ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು