ಕೌಟುಂಬಿಕ ಕಲಹಕ್ಕೆ ಮನ ನೊಂದು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಉಪ್ಪಾರಹಳ್ಳಿಯ ತಾಂಡದಲ್ಲಿ ಜರುಗಿದೆ.
ಬುಜ್ಜಿ ಬಾಯಿ (35), ಖುಷಿ (9), ಹರ್ಷಿತ (6) ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿಗಳು.
ಪತಿ ವೆಂಕಟೇಶ್ ಹಾಗೂ ಬುಜ್ಜಿಬಾಯಿ ನಡುವೆ ಪ್ರತಿದಿನ ಗಲಾಟೆಯಾಗುತ್ತಿತ್ತು.
ನಿನ್ನೆ ರಾತ್ರಿ ವೆಂಕಟೇಶ್ ಕುಡಿದು ಬಂದು ಪತ್ನಿ ಬುಜ್ಜಿಬಾಯಿ ಜೊತೆ ಗಲಾಟೆ ಮಾಡಿದ್ದಾನೆ.
ಮನನೊಂದ ಬುಜ್ಜಿಬಾಯಿ ತನ್ನಿಬ್ಬರು ಮಕ್ಕಳ ಜೊತೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ತಿರುಮಣಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ