January 10, 2025

Newsnap Kannada

The World at your finger tips!

ashwathi dc mandya

ಅಕ್ಕಪಕ್ಕದ ಜಿಲ್ಲೆಗಳಲ್ಲಿ ಗಂಡ- ಹೆಂಡ್ತಿಗೆ ಜಿಲ್ಲಾಧಿಕಾರಿ ಹುದ್ದೆ

Spread the love

ಮಂಡ್ಯ – ಮೈಸೂರು ಜಿಲ್ಲೆಗಳಲ್ಲಿ ಈಗ ಗಂಡ – ಹೆಂಡತಿ ಇಬ್ಬರೂ ಜಿಲ್ಲಾಧಿಕಾರಿಗಳಾಗಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಡಾ. ಗೌತಮ್ ಬಗಾದಿ ಅವರನ್ನು ನೇಮಿಸಲಾಗಿದೆ.

ashwathi marriage

ಗೌತಮ್ ಪತ್ನಿ ಅಶ್ವಥಿ ಮಂಡ್ಯದಲ್ಲಿ ಈಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಐಎಎಸ್​ ಗಂಡ ಹೆಂಡ್ತಿಗೆ ಅಕ್ಕಪಕ್ಕದ ಜಿಲ್ಲೆಗಳಲ್ಲೇ ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿದೆ.

ಈ ಹಿಂದೆಯು ಶಿಖಾ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ, ಅವರ ಪತಿ ಅಜಯ್ ನಾಗಭೂಷಣ್ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದರು.

Copyright © All rights reserved Newsnap | Newsever by AF themes.
error: Content is protected !!