ಸೌಂದರ್ಯ (24) ನೇಣಿಗೆ ಶರಣಾದ ಮಹಿಳೆ. ಮೃತ ಸೌಂದರ್ಯ, ಗಂಡನ ಸಾವಿನಿಂದ ಮನನೊಂದು ಅದರಿಂದ ಹೊರಬರಲಾದರೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಒಂದೂವರೆ ತಿಂಗಳ ಹಿಂದೆ ಸೌಂದರ್ಯ ಗಂಡ ಧನಂಜಯ್ ಮಾಗಡಿ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಈ ಹಿನ್ನೆಲೆಯಲ್ಲಿ ಸೌಂದರ್ಯ ಮಗನೊಂದಿಗೆ ತವರು ಮನೆಗೆ ಬಂದಿದ್ದಳು.ರಾಮನಗರದಲ್ಲಿ ಮಿಸ್ ಫೈರ್ : 7 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು