ಇದನ್ನು ಓದಿ –ಶಿವ ದೇವಸ್ಥಾನದ ಕಸಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
‘ಟೈಲರಿಂಗ್ ಕೆಲಸ ಮಾಡುತ್ತಿದ್ದ ಧನೇಂದ್ರ ಸಾಲ ಮಾಡಿಕೊಂಡಿದ್ದ. ಈ ವಿಷಯದಲ್ಲಿ ಪತಿ-ಪತ್ನಿ ಮಧ್ಯೆ ಇತ್ತೀಚೆಗೆ ಜಗಳ ನಡೆದಿತ್ತು. ಬುಧವಾರ ಬೆಳಗ್ಗಿನ ಜಾವ ಪತ್ನಿಗೆ ಚೂರಿಯಿಂದ ಇರಿದ ಧನೇಂದ್ರ, ಬಳಿಕ ತನ್ನ 14 ವರ್ಷದ ಮಗಳ ಮೇಲೂ ಹಲ್ಲೆ ನಡೆಸಿದ್ದ. ತೀವ್ರ ರಕ್ತಸ್ತಾವದಿಂದ ಪತ್ನಿ ಮೃತಪಟ್ಟರೆ, ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಆರೋಪಿ ಧನೇಂದ್ರ (49)ನನ್ನು ಪೊಲೀಸರು ಬಂಧಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು