ಆರೋಪಿ ಧನೇಂದ್ರ (49) ಅನುಸೂಯಾ(42)ನನ್ನು ಕೊಂದಿದ್ದಾನೆ.ನಿದ್ರಿಸುತ್ತಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಕೊಲೆ ಮಾಡಿದ ಘಟನೆ ಯಶವಂತಪುರದ ಮತ್ತಿಕೆರೆ ಬಳಿ ಬುಧವಾರ ನಸುಕಿನಲ್ಲಿ ನಡೆದಿದೆ.
ಇದನ್ನು ಓದಿ –ಶಿವ ದೇವಸ್ಥಾನದ ಕಸಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
‘ಟೈಲರಿಂಗ್ ಕೆಲಸ ಮಾಡುತ್ತಿದ್ದ ಧನೇಂದ್ರ ಸಾಲ ಮಾಡಿಕೊಂಡಿದ್ದ. ಈ ವಿಷಯದಲ್ಲಿ ಪತಿ-ಪತ್ನಿ ಮಧ್ಯೆ ಇತ್ತೀಚೆಗೆ ಜಗಳ ನಡೆದಿತ್ತು. ಬುಧವಾರ ಬೆಳಗ್ಗಿನ ಜಾವ ಪತ್ನಿಗೆ ಚೂರಿಯಿಂದ ಇರಿದ ಧನೇಂದ್ರ, ಬಳಿಕ ತನ್ನ 14 ವರ್ಷದ ಮಗಳ ಮೇಲೂ ಹಲ್ಲೆ ನಡೆಸಿದ್ದ. ತೀವ್ರ ರಕ್ತಸ್ತಾವದಿಂದ ಪತ್ನಿ ಮೃತಪಟ್ಟರೆ, ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಆರೋಪಿ ಧನೇಂದ್ರ (49)ನನ್ನು ಪೊಲೀಸರು ಬಂಧಿಸಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್