ಎಂದಿನಂತೆ ಇದು ನಾನ್ಸೆನ್ಸ್ ನಮ್ಗೆ ಇಂತಹ ಪ್ರೀತಿಯ ಸುದ್ದಿಗಳು ಬೇಕಾಗಿಲ್ಲ ಎಂದು ಟ್ವಿಟರ್ನಲ್ಲಿ ವಿಜಯ್ ದೇವರಕೊಂಡ ಕಿಡಿಕಾರಿದ್ದಾರೆ.
ರಶ್ಮಿಕಾ ಜೊತೆ ಮದುವೆ ವಿಷಯ ವೈರಲ್ ಆಗ್ತಿದ್ದಂತೆ ಲೇಟ್ ಆಗಿ ಪ್ರತಿಕ್ರಿಯಿಸಿರುವ ವಿಜಯ್ ದೇವರಕೊಂಡ, ತಮ್ಮ ಮದುವೆ ವಿಚಾರವನ್ನು ತಳ್ಳಿ ಹಾಕಿದ್ದಾರೆ.
ಮುಂದಿನ ವರ್ಷ ರಶ್ಮಿಕಾ ಮತ್ತು ದೇವರಕೊಂಡ ಮದುವೆ ಆಗ್ತಾರೆ ಎನ್ನಲಾಗಿತ್ತು.
ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಚಿತ್ರಗಳಲ್ಲಿ ನಟಿಸಿರುವ ಜೋಡಿ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತ ಇರುತ್ತದೆ.
ಇತ್ತೀಚೆಗಷ್ಟೇ, ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಮಾತ್ರವಲ್ಲ, ಹೊಸ ವರ್ಷ ಆಚರಿಸಲು ಗೋವಾಕ್ಕೆ ಹೋಗಿತ್ತು ಈ ಜೋಡಿ.
ಈ ಜೋಡಿ ಇದೇ ವರ್ಷ ಮದುವೆ ಆಗಲಿದ್ದಾರೆ ಅನ್ನೋ ಗುಲ್ ಎಲ್ಲಾ ಕಡೆ ಹಬ್ಬಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ