ನಾನು ಮಂಡ್ಯದ ಗೌಡ್ತಿ, ಮಂಡ್ಯ ಜನರಿಗೆ ನಾನು ಚಿರ ಋಣಿ ; ರಮ್ಯಾ

ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಮಾಜಿ ಸಂಸದೆ ರಮ್ಯಾ, “ನಾನು ಮೂಲತಃ ಮಂಡ್ಯದವಳೇ ಆಗಿದ್ದು, ನಾನು ಮಂಡ್ಯದ ಗೌಡ್ತಿಯಾಗಿದ್ದೇನೆ. ನಾನು ಗೌಡ್ತಿ ಎನ್ನುವುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ,” ಎಂದು ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ. “ನಾನು ಮಂಡ್ಯಕ್ಕೆ ಬರುತ್ತಾ ಇರುತ್ತೇನೆ. ಸೋಮವಾರವೂ ನಿಮಿಷಾಂಭ ದೇವಸ್ಥಾನಕ್ಕೆ ಬಂದಿದ್ದೆ. ಮಂಡ್ಯದಲ್ಲಿ ನನಗೆ ನೆಂಟರು ಇದ್ದಾರೆ. ಸಾಕಷ್ಟು ಬಾರಿ ನಾನು ಮಂಡ್ಯಕ್ಕೆ ಬಂದಿದ್ದೇನೆ. ಆದರೆ ಕ್ಯಾಮಾರಾ ಕಣ್ಣಿಗೆ ಎಲ್ಲೂ ಕಾಣಿಸಿಕೊಂಡಿಲ್ಲ,” ಎಂದರು. ಡಿಕೆ ಶಿವಕುಮಾರ್‌ ಹೆಲಿಕಾಪ್ಟರ್‌ಗೆ … Continue reading ನಾನು ಮಂಡ್ಯದ ಗೌಡ್ತಿ, ಮಂಡ್ಯ ಜನರಿಗೆ ನಾನು ಚಿರ ಋಣಿ ; ರಮ್ಯಾ