ನಾನು ರಾಜೀನಾಮೆ ನೀಡುತ್ತೇನೆ ಅನ್ನೋ ಸುದ್ದಿ ಸುಳ್ಳು. ಆ ಸುದ್ದಿಗೆ ಯಾವುದೇ ಪ್ರಾಮುಖ್ಯತೆ ಬೇಡ ಎಂಸು ಸಿಎಂ ಬಿಎಸ್ ಯಡಿಯೂರಪ್ಪ ಶನಿವಾರ ನವದೆಹಲಿಯಲ್ಲಿ ಸ್ಪಷ್ಟಪಡಿಸಿದರು.
ಸುದ್ದಿಗಾರರ ಜೊತೆ ಮಾತನಾಡಿರುವ ಸಿಎಂ, ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ಮಾಡ್ತಿದ್ದೇನೆ. ಮೇಕೆದಾಟು ಯೋಜನೆ ಸಂಬಂಧ ಕೇಂದ್ರದ ನಾಯಕರ ಬಳಿ ಚರ್ಚೆ ಬಂದಿದ್ದೇನೆ. ಈ ಯೋಜನೆ ಜಾರಿ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಆಗಸ್ಟ್ನ ಮೊದಲ ವಾರ ಮತ್ತೆ ದೆಹಲಿಗೆ ಬರುತ್ತೇನೆ. ರಾಜೀನಾಮೆ ಪ್ರಶ್ನೆಯೇ ಇಲ್ಲ. ಮಾಧ್ಯಮಗಳಲ್ಲಿ ವರದಿಯಾಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಆ ಸುದ್ದಿಗೆ ಪ್ರಾಮುಖ್ಯತೆ ಬೇಡ ಎಂದು ಸ್ಪಷ್ಟವಾಗಿ ಹೇಳಿದರು.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!