ನಾನು ಮದುವೆ ಆಗಬೇಕು : ಹುಡುಗಿ ಹುಡುಕಿ ಕೊಡಿ – ಶಿವಮೊಗ್ಗ ಜಿಲ್ಲೆ S P ಗೆ ಪತ್ರ ಬರೆದ ರೈತ ಯುವಕ

Dowry , Marriage , IAS
Dowry Harassment: Complaint by wife against IAS officer ವರದಕ್ಷಿಣೆ ಕಿರುಕುಳ : IAS ಅಧಿಕಾರಿ ವಿರುದ್ಧ ಪತ್ನಿಯಿಂದಲೇ ದೂರು

ನಾನು ಮದುವೆ ಆಗಬೇಕು ಹುಡುಗಿ ಹುಡುಕಿಕೊಡಿ ಎಂದು ಯುವಕನೊಬ್ಬ ನೇರವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾನೆ.

ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಪ್ರವೀಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಾನು ಮದುವೆಯಾಗಲು ವಧು ಹುಡುಕಿಕೊಡುವಂತೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.2 ಲಕ್ಷ ರು ಲಂಚ ಪಡೆಯುವ ವೇಳೆ ಕಿತ್ತೂರು ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ; 10 ಲಕ್ಷ ನಗದು ಜಪ್ತಿ

ಪ್ರವೀಣ್ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ ಇದೀಗ ತನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದಾನೆ. ಮದುವೆ ಆಗಲು ಸಾಕಷ್ಟು ಹುಡುಗಿಯರ ಅನ್ವೇಷಣೆ ನಡೆಸಿದ್ದ ಈತ ತನಗೆ ಸೂಕ್ತ ವಧು ಸಿಗದ ಹಿನ್ನೆಲೆಯಲ್ಲಿ ಎಸ್‌ಪಿ ಕಚೇರಿಗೆ ಆಗಮಿಸಿ ತಮ್ಮ ವ್ಯಾಪ್ತಿಯಲ್ಲಿ ಸೂಕ್ತ ವಧು ಸಿಕ್ಕಿದರೆ ಮದುವೆ ಮಾಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. 

ಈ ಪತ್ರವನ್ನು ಸ್ವೀಕರಿಸಿರುವ ಪೊಲೀಸರು ಇದೀಗ ಏನು ಮಾಡೋದು ಎಂಬ ಪೇಚಿಗೆ ಸಿಲುಕಿದ್ದಾರೆ.

Leave a comment

Leave a Reply

Your email address will not be published. Required fields are marked *

error: Content is protected !!